ಚುನಾವಣಾ ಪ್ರಚಾರದಲ್ಲಿ ತಾರಾ ಮೆರಗು

Team Udayavani, May 6, 2018, 6:15 AM IST

5BNP-(32).jpg

ಬೆಂಗಳೂರು: ದಿನ ಕಳೆದಂತೆ ರಾಜ್ಯ ಚುನಾವಣಾ ಕಣ ರಂಗೇರುತ್ತಿದ್ದು, ಸಿನಿಮಾ ತಾರೆಯರು ಕೂಡ ಶನಿವಾರ ರಾಜ್ಯದ
ವಿವಿಧೆಡೆ ಪ್ರಚಾರ ನಡೆಸಿದರು.ಸಿಎಂ ಸಿದ್ದರಾಮಯ್ಯ ಪರ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ರೋಡ್‌ ಶೋ ನಡೆಸಿದರು.

ಕ್ಷೇತ್ರದ ನಾಗನಹಳ್ಳಿಯಲ್ಲಿ ಶನಿವಾರ ಬೆಳಗ್ಗೆ ರೋಡ್‌ ಶೋ ನಡೆಸಲು ಬಂದ ದರ್ಶನ್‌ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ಘೋಷಣೆ ಕೂಗಿದರು. ಜಿ.ಟಿ.ದೇವೇಗೌಡ ಪರ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕಾರ್ಯಕರ್ತರು ದರ್ಶನ್‌ ಹಾಗೂ ಸಿದ್ದರಾಮಯ್ಯ ಅವರಿಗೆ ಜೈಕಾರ ಕೂಗಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇದರ ಮಧ್ಯೆಯೇ ತೆರೆದ ವಾಹನ ಏರಿದ ದರ್ಶನ್‌, ಜನರತ್ತ ಕೈ ಬೀಸಿ ಹೊರಟ ನಂತರ, ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು ತಮ್ಮ ಪಕ್ಷದ ಬಾವುಟ ಹಿಡಿದು ಧಿಕ್ಕಾರ,ಜೈಕಾರ ಕೂಗ ತೊಡಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು. ಬಳಿಕ, ದರ್ಶನ್‌ ಬೆಲವತ್ತ ಗ್ರಾಮದ ಒಳಗೆ ಬಾರದೇ ಹಿಂತಿರುಗಿದ್ದರಿಂದ ಬೇಸರಗೊಂಡ ದರ್ಶನ್‌ ಅಭಿಮಾನಿಗಳು, ಸನ್ಮಾನಕ್ಕಾಗಿ ತಂದಿದ್ದ ಶಾಲು,ಮೈಸೂರು ಪೇಟಾವನ್ನು ರಸ್ತೆಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿಯೂ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ಉಂಟಾಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಜೆಡಿಎಸ್‌ ಕಾರ್ಯಕರ್ತರ ಪ್ರತಿರೋಧದ ನಡುವೆಯೂ ದರ್ಶನ್‌, ಸಿದ್ದರಾಮಯ್ಯ ಪರ ಚಾಮುಂಡೇಶ್ವರಿ ಕ್ಷೇತ್ರದ 33 ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಸುದೀಪ್‌ ಶೋ: ಇದೇ ವೇಳೆ, ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜುಗೌಡ ಪರ ಚಿತ್ರನಟ ಸುದೀಪ
ಪ್ರಚಾರ ನಡೆಸಿದರು. ಈ ವೇಳೆ,ಮಾತನಾಡಿ, ಸಿದ್ದರಾಮಯ್ಯ ಅವರ ಪರವಾಗಿ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರಕ್ಕೆ ಹೋಗುವ ನಿರ್ಧಾರ ಮಾಡಿಲ್ಲ.

ಯಾವುದೇ ಕಾರಣಕ್ಕೂ ಬಾದಾಮಿ ಕ್ಷೇತ್ರದ ಪ್ರಚಾರಕ್ಕೆ ಹೋಗುವುದಿಲ್ಲ. ಒಂದು ವೇಳೆ,ಶ್ರೀರಾಮುಲು ಆಹ್ವಾನಿಸಿದರೆ ಖಂಡಿತ ಹೋಗುತ್ತೇನೆ ಎಂದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.