ಅಲೆಕ್ಸಾಂಡರ್ ಮನವೊಲಿಕೆ ಯಶಸ್ವಿ
Team Udayavani, Apr 8, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದ ಮಾಜಿ ಸಚಿವ ಜೆ.ಅಲೆಕ್ಸಾಂಡರ್ ಅವರ ಮನವೊಲಿಸುವಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಯಶಸ್ವಿಯಾಗಿದ್ದಾರೆ.
ಭಾನುವಾರ ಬೆಂಗಳೂರಿಗೆ ಆಗಮಿಸಿದ್ದ ಕೆ.ಸಿ.ವೇಣುಗೋಪಾಲ್, ಸಚಿವರಾದ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅವರೊಂದಿಗೆ ಅಲೆಕ್ಸಾಂಡರ್ ಅವರ ನಿವಾಸಕ್ಕೆ ತೆರಳಿ ಪಕ್ಷದಲ್ಲಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.
ಅಗತ್ಯ ಸಂದರ್ಭಗಳಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಲಾಗಿದೆ. ಮುಂದೆಯೂ ಪಕ್ಷದಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕೊಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಲೆಕ್ಸಾಂಡರ್ ಪಕ್ಷದಲ್ಲಿಯೇ ಮುಂದುವರಿಯುವ ನಿರ್ಧಾರಕ್ಕೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ