ಅಮೇಜಾನ್‌, ಫ್ಲಿಪ್‌ಕಾರ್ಟ್‌ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌

Team Udayavani, Jul 23, 2021, 7:35 PM IST

ಅಮೇಜಾನ್‌, ಫ್ಲಿಪ್‌ಕಾರ್ಟ್‌ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಪ್ರಸಿದ್ಧ ಇ-ಕಾಮರ್ಸ್‌ ಸಂಸ್ಥೆಗಳಾದ ಅಮೇಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ವಿರುದ್ಧದ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ತನಿಖೆ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಸ್ಪರ್ಧಾತ್ಮಕ ವಿರೋಧಿ ನಡೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಸಿಸಿಐ ತನಿಖೆಯನ್ನು ಪ್ರಶ್ನಿಸಿ ಅಮೇಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿರಿಯ ನ್ಯಾಯಮೂರ್ತಿ ಸತೀಶ್‌ ಚಂದ್ರಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಾದ ಪ್ರತಿವಾದ ಆಲಿಸಿದ ವಿಭಾಗೀಯ ನ್ಯಾಯಪೀಠ, ತನಿಖೆಯನ್ನು ರದ್ದುಪಡಿಸಲು ನಿರಾಕರಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದು, ಅಮೇಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು.

ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 2243 ಸೋಂಕಿತರು ಗುಣಮುಖ; 1705 ಹೊಸ ಪ್ರಕರಣ  

ಕೆಲವೊಂದು ಆಯ್ದ ಸಂಸ್ಥೆಗಳಿಗೆ ಆದ್ಯತೆ ನೀಡಿ, ಅವುಗಳ ಉತ್ಪನ್ನ ಅದರಲ್ಲೂ ಮುಖ್ಯವಾಗಿ ಮೊಬೈಲ್‌ ಸ್ಮಾಟ್‌ ಫೋನ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಆ ವೇಳೆ ಒಪ್ಪಂದ ಮಾಡಿಕೊಂಡು ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಇದರಿಂದ ಇತರೆ ವ್ಯಾಪಾರಿಗಳಿಗೆ ನಷ್ಟ ಉಂಟು ಮಾಡುತ್ತಿದೆ. ಆ ಮೂಲಕ ಪ್ರತಿಸ್ಪರ್ಧಾ ಕಾಯ್ದೆ-2002ರ ನಿಯಮಗಳನ್ನು ಉಲ್ಲಂ ಸಲಾಗುತ್ತಿದೆ ಎಂದು ಮೇಲ್ಮನವಿದಾರ ಕಂಪನಿಗಳ ವಿರುದ್ಧ ಆರೋಪಿಸಲಾಗಿದೆ. ಈ ಕುರಿತು ಈಗಾಗಲೇ ಸಿಸಿಐ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ಅದನ್ನು ತಡೆಹಿಡಿಯುವುದು ಸಮಂಜಸವಲ್ಲವೆಂದು ಅರ್ಜಿಗಳನ್ನು 2021ರ ಜೂ.11ರಂದು ವಜಾಗೊಳಿಸಿ ಏಕ ಸದಸ್ಯ ನ್ಯಾಯಪೀಠ ಆದೇಶಿಸಿದೆ. ಈ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ವಿಭಾಗೀಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಒಂದೊಮ್ಮೆ ಮೇಲ್ಮನವಿದಾರರು ಪ್ರತಿಸ್ಪರ್ಧಾ ಕಾಯ್ದೆಯ ನಿಯಮಗಳನ್ನು ಉಲ್ಲಂ ಸದಿದ್ದರೆ ಸಿಸಿಐ ತನಿಖೆ ಎದುರಿಸಲು ಹಿಂದೇಟು ಹಾಕುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಮೇಲ್ಮನವಿಗಳನ್ನು ವಜಾಗೊಳಿಸಿದೆ.

ಪ್ರಕರಣವೇನು?
ದೆಹಲಿ ವ್ಯಾಪಾರ ಮಹಾಸಂಘ‌ವು ಅಮೇಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಸಂಸ್ಥೆಗಳ ವಿರುದ್ಧ ಸಿಸಿಐಗೆ ದೂರು ನೀಡಿತ್ತು. ಈ ಎರಡೂ ಸಂಸ್ಥೆಗಳು ಆಯ್ದ ವ್ಯಾಪಾರಿಗಳ ಅದರಲ್ಲೂ ವಿಶೇಷವಾಗಿ ಸ್ಮಾರ್ಟ್‌ಫೋನ್‌ ವ್ಯಾಪಾರಿಗಳ ಕಾರ್ಯಚರಣೆಗಳ ಮೇಲೆ ಪರೋಕ್ಷವಾಗಿ ನಿಯಂತ್ರಣ ಸಾಧಿಸಿ ಅವರಿಗೆ ಆದ್ಯತೆ ಮೇರೆಗೆ ಅವಕಾಶ ನೀಡುತ್ತಿವೆ. ಕೆಲ ನಿರ್ದಿಷ್ಟ ಬ್ರ್ಯಾಂಡ್‌ನ‌ವರು ಈ ಎರಡೂ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕವೇ ಮಾರಾಟ ಮಾಡುತ್ತವೆ. ಅಂತಹ ವ್ಯಾಪಾರಿಗಳಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತಿದೆ. ಈ ಮೂಲಕ ಅಮೇಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಸಂಸ್ಥೆಗಳು ಸ್ಪರ್ಧಾತ್ಮಕ ವಿರೋಧಿ ನಡೆ ಅನುಸರಿಸುತ್ತಿವೆ ಎಂದು ಆರೋಪಿಸಿತ್ತು. 2020ರ ಜನವರಿಯಲ್ಲಿ ಅಮೇಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ವಿರುದ್ಧದ ಆರೋಪಗಳ ಸಂಬಂಧ ತನಿಖೆಗೆ ಸಿಸಿಐ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಎರಡೂ ಸಂಸ್ಥೆಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಅವುಗಳನ್ನು ಏಕ ದಸ್ಯ ನ್ಯಾಯಪೀಠ 2021ರ ಜೂ.11ರಂದು ವಜಾಗೊಳಿಸಿತ್ತು.

ಟಾಪ್ ನ್ಯೂಸ್

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.