ಅಂಬೇಡ್ಕರ್‌ ಅರ್ಥ ಶಾಲೆಗೆ ಅಡಿಗಲ್ಲು


Team Udayavani, Apr 12, 2017, 12:33 PM IST

BR.jpg

ಬೆಂಗಳೂರು: ಲಂಡನ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಮಾದರಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಅನ್ನು 2017-18ನೇ ಶೈಕ್ಷಣಿಕ ವರ್ಷದಿಂದ ಸರ್ಕಾರ ಆರಂಭಿಸಲಿದೆ.ಇದರ ರಚನೆ ಮತ್ತು ವಿನ್ಯಾಸಕ್ಕೆ ಪೂರಕವಾದ ಸೌಕರ್ಯ ಒದಗಿಸಲು ಒಂದನೇ ಹಂತದಲ್ಲಿ 150 ಕೋಟಿ ರೂ.ಗಳನ್ನು ಸರ್ಕಾರ ಮೀಸಲಿಟ್ಟಿದೆ.

ಬೆಂವಿವಿ ಕ್ಯಾಂಪಸ್‌ನಲ್ಲಿ ಆರಂಭವಾದರೂ, ಸ್ವಾಯತ್ತ ಸಂಸ್ಥೆಯಾಗಿ ಅದು ಅಭಿವೃದಿಟಛಿ ಹೊಂದಲಿದೆ. ಅಂಬೇಡ್ಕರ್‌ ಅರ್ಥ ಶಾಲೆಯ ಪಠ್ಯಕ್ರಮ ಹಾಗೂ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ (ಇನ್‌ಟೇಕ್‌) ಎಷ್ಟಿರಬೇಕು ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಪಠ್ಯಕ್ರಮ ಸಿದ್ಧಪಡಿಸಲು ತಜ್ಞರ ಸಮಿತಿಯನ್ನು ರಚನೆ ಮಾಡಲಾಗುತ್ತದೆ.

ಅಂಬೇಡ್ಕರ್‌ ಆರ್ಥ ಶಾಲೆಯ ಸದ್ಯದ ವ್ಯವಸ್ಥೆ ಹಾಗೂ ಆಡಳಿತಾತ್ಮಕ ಕಾರ್ಯಕ್ಕಾಗಿ ನಿವೃತ್ತ ಐಎಎಸ್‌ ಅಧಿಕಾರಿ ಹಾಗೂ ಆರ್ಥಿಕ ತಜ್ಞ ಡಾ.ಅನೂಪ್‌ ಕೆ.ಪೂಜಾರಿ ಅವರನ್ನು ವಿಶೇಷಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ನಿವೃತ್ತ ಐಎಎಸ್‌ ಅಧಿಕಾರಿ ಡಾ.ಅನೂಪ್‌ ಕೆ.ಪೂಜಾರಿಯವರು ಅರ್ಥಶಾಸOಉದಲ್ಲಿ ಪಿಎಚ್‌.ಡಿ ಮಾಡಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಅಧ್ಯಯನ ವಿಷಯಗಳು: ಸಾರ್ವಜನಿಕ ನೀತಿಯ ಬಗ್ಗೆ ವಿಶೇಷ ಸಂಶೋಧನೆ ಈ ಶಾಲೆ ಮೂಲಕ ನಡೆಯಲಿದೆ. ರಾಜ್ಯದ ಆರ್ಥಿಕತೆ ಮತ್ತು ಸಾಮಾಜಿಕ ವಿಷಯಕ್ಕೆ ಭವಿಷ್ಯದಲ್ಲಿ ಅನುಕೂಲವಾಗುವ ಮಾದರಿಯಲ್ಲಿ ಉನ್ನತ ಸಂಶೋಧನೆಗೆ ಪೂರಕವಾದ ವಾತಾವರಣವನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತದೆ. ಸಾರ್ವಜನಿಕ ನೀತಿಯ ಬಗ್ಗೆ ವಿಶೇಷ ಅಧ್ಯಯನ ನಡೆಸಲು ಇತರೆ ಸಂಸ್ಥೆ ಹಾಗೂ ಏಜೆಸ್ಸಿ ಪ್ರತಿನಿಧಿಗೂ ಇಲ್ಲಿ ಅವಕಾಶವಿದೆ. ಆಧುನಿಕ ಸಾಮಾಜಿಕ ವಿಜ್ಞಾನದ ನೆಲೆಗಟ್ಟಿನಲ್ಲಿ ಎಲ್ಲ ರೀತಿಯ ಸೌಲಭ್ಯ ಹೊಂದಿರುವ ಸಂಸ್ಥೆ ಇದಾಗಲಿದೆ. ಸ್ಥಳೀಯ ಪ್ರತಿನಿಧಿಗಳಿಗೂ ಆದ್ಯತೆ ಸಿಗಲಿದೆ ಎಂದು ಬೆಂಗಳೂರು ವಿವಿ ಕುಲಸಚಿವ ಡಾ.ನಿಂಗೇಗೌಡ ಮಾಹಿತಿ ನೀಡಿದರು

ಏ.14ಕ್ಕೆ ರಾಷ್ಟ್ರಪತಿಗಳಿಂದ ಶಿಲಾನ್ಯಾಸ
ಡಾ.ಬಿ. ಆರ್‌. ಅಂಬೇಡ್ಕರ್‌ ಅವರ ಜನ್ಮದಿನವಾದ ಏ.14ರಂದು ಬೆಂಗಳೂರಿನ ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಕಟ್ಟಡಕ್ಕೆ ಶಿಲಾನ್ಯಾಸ ನಡೆಯಲಿದೆ.

ರಾಷ್ಟ್ರಪತಿ ಪ್ರಣಬ್‌ ಮುಖರ್ಜಿಯವರು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾತಿ ಒಟ್ಟು ದಾಖಲಾತಿಯಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಸೇರಿ ಎಸ್ಸಿ,ಎಸ್ಟಿ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಸೀಟು ಮೀಸಲಾತಿ ಕಲ್ಪಿಸಲಾಗುತ್ತದೆ.

ಟಾಪ್ ನ್ಯೂಸ್

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

pinarayi

Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ, ಕೋಲಾರ: ಕಲುಷಿತ ನೀರು ಸೇವಿಸಿ ಇಬ್ಬರ ಸಾವು

ಬೆಳಗಾವಿ, ಕೋಲಾರ: ಕಲುಷಿತ ನೀರು ಸೇವಿಸಿ ಇಬ್ಬರ ಸಾವು

ಮೌಲ್ಯವರ್ಧಿತ ಕೃಷಿ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆಗೆ ಪ್ರಸ್ತಾವನೆ

ಮೌಲ್ಯವರ್ಧಿತ ಕೃಷಿ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆಗೆ ಪ್ರಸ್ತಾವನೆ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

1-sadsadsad

Revanna; ಪ್ರಜ್ವಲ್ ಗೆ 14 ದಿನ ನ್ಯಾಯಾಂಗ ಬಂಧನ: ಸೂರಜ್ ಜುಲೈ 1ರವರೆಗೆ ಸಿಐಡಿ ವಶಕ್ಕೆ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

police USA

Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ

robbers

ಪ್ರವಾದಿ ನಿಂದನೆ: ಪಾಕ್‌ನಲ್ಲಿ ವ್ಯಕ್ತಿಯ ಕೊಂದ ಬಾಲಕ!

congress

ತೆಲಂಗಾಣ; ಬಿಆರ್‌ಎಸ್‌ನ 5ನೇ ಶಾಸಕ ಕಾಂಗ್ರೆಸ್‌ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.