ಬೆಂಗಳೂರು: ರ್ಯಾಂಪ್ ವಾಕ್ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
Team Udayavani, Oct 19, 2019, 10:00 AM IST
ಬೆಂಗಳೂರು: ರ್ಯಾಂಪ್ ವಾಕ್ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.
ಶಾಲಿನಿ(21) ಮೃತಪಟ್ಟ ವಿದ್ಯಾರ್ಥಿನಿ. ಕಾಲೇಜಿನಲ್ಲಿ ಪ್ರೆಶರ್ಸ್ ಡೇ ಪ್ರಯುಕ್ತ ರ್ಯಾಂಪ್ ವಾಕ್ ಅಭ್ಯಾಸ ನಡೆಸಲಾಗುತ್ತಿತ್ತು. ಆ ವೇಳೆ ರ್ಯಾಂಪ್ ವಾಕ್ ಮಾಡುತ್ತಿದ್ದ ಶಾಲಿನಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಶಾಲಿನಿ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು