ಆನಂದ್ ಆಸ್ನೋಟಿಕರ್ ಜೆಡಿಎಸ್ನತ್ತ?
Team Udayavani, Jan 8, 2018, 6:55 AM IST
ಬೆಂಗಳೂರು: ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ಕಾರವಾರ
ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಆನಂದ್ ಆಸ್ನೋಟಿಕರ್
ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ಜೆಡಿಎಸ್ ಸೇರ್ಪಡೆ ಕುರಿತು ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇಂದು ಮೈಸೂರಲ್ಲಿ ಎಚ್ಡಿಕೆ ಸಂವಾದ: ಉತ್ತರ ಕರ್ನಾಟಕ ಪ್ರವಾಸದಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ
ಎಚ್.ಡಿ.ಕುಮಾರಸ್ವಾಮಿ ಸೋಮವಾರ ಮೈಸೂರಿಗೆ ಭೇಟಿ ನೀಡಲಿದ್ದು, ಕಲಾಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಸಾಹಿತಿಗಳು, ಚಿಂತಕರ ಜತೆ ಸಂವಾದ ನಡೆಸಲಿದ್ದಾರೆ. ಜೆಡಿಎಸ್ ಪ್ರಣಾಳಿಕೆ ಕುರಿತು ಸಲಹೆ-ಸೂಚನೆ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…