ಚುನಾವಣೆ ಕರ್ತವ್ಯ ವಿನಾಯ್ತಿಗೆ ಮನವಿ

Team Udayavani, Mar 30, 2019, 2:26 PM IST

Udayavani Kannada Newspaper

ಬೆಂಗಳೂರು: ಲೋಕಸಭಾ ಚುನಾವಣೆ ಕಾರ್ತವ್ಯಕ್ಕೆ ಸರ್ಕಾರಿ ಆಸ್ಪತ್ರೆಗಳ ನರ್ಸ್‌ ಸಹಿತ ಸಿಬ್ಬಂದಿ ವರ್ಗದವರನ್ನು ನಿಯೋಜನೆ ಮಾಡಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಸಿಬ್ಬಂದಿ ಕೊರತೆ ಉಂಟಾಗುತ್ತಿದೆ.

ಹೀಗಾಗಿ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಚುನಾವಣೆ ಕೆಲಸದಿಂದ ವಿನಾಯ್ತಿ ನೀಡುವಂತೆ ಆಸ್ಪತ್ರೆಯ ಮುಖ್ಯಸ್ಥರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ನಗರದ ಮಿಂಟೋ ಕಣ್ಣಿನ ಆಸ್ಪತ್ರೆ, ಕೆ.ಸಿ.ಜನರಲ್‌ ಆಸ್ಪತ್ರೆ, ಸರ್‌ ಸಿ.ವಿ.ರಾಮನ್‌ನಗರ ಜನರಲ್‌ ಆಸ್ಪತ್ರೆ, ವಾಣಿವಿಲಾಸ ಆಸ್ಪತ್ರೆ, ಕಿದ್ವಾಯಿ ಆಸ್ಪತ್ರೆ ಸೇರಿದಂತೆ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರು ಚುನಾವಣಾ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿಯನ್ನು ನಿಯೋಜಿಸದಂತೆ ಮನವಿ ಮಾಡಿದ್ದಾರೆ.

ಇನ್ನು ಶುಕ್ರವಾರ ಅಖೀಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ನೇತೃತ್ವದಲ್ಲಿ ಮಿಂಟೋ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಆಸ್ಪತ್ರೆಗೆ ನಿತ್ಯ 600-800 ಮಂದಿ ಹೊರ ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಾರೆ. ಶಸ್ತ್ರಚಿಕಿತ್ಸೆ ಸೇರಿದಂತೆ ಒಳರೋಗಿಗಳ ಸೇವೆಗೆ ಸಿಬ್ಬಂದಿ ಅಗತ್ಯತೆ ಇರುತ್ತದೆ. ಹೀಗಾಗಲೇ ಮಿಂಟೋ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ.

ಇನ್ನು ಚುನಾವಣಾ ಕೆಲಸಕ್ಕೆ 28 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ತೊಂದರೆ ಆಗಲಿದೆ. ಹೀಗಾಗಿ, ಆಸ್ಪತ್ರೆ ಸಿಬ್ಬಂದಿಗೆ ವಿನಾಯ್ತಿ ನೀಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ ಹಾಗೂ ಉಪಾಧ್ಯಕ್ಷ ಎಂ. ವೆಂಕಟೇಶ್‌ ಮನವಿ ಮಾಡಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.