ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Team Udayavani, Jul 8, 2018, 2:44 PM IST
ಬೆಂಗಳೂರು: ವಿವಿ ಪುರದ ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2017 -18ನೇ ಸಾಲಿನಲ್ಲಿ ಶೇ.75ಕ್ಕಿಂತಲೂ ಹೆಚ್ಚು ಅಂಕ ಪಡೆದಿರುವ ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ. ಸದಸ್ಯರ ಮಕ್ಕಳು ಮಾತ್ರ ಅರ್ಜಿಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ತಿಂಗಳ 25 ಕೊನೆಯ ದಿನವಾಗಿದ್ದು, ಮಾಹಿತಿಗೆ ದೂ: 080-41314393, 26604393 ಅಥವಾ ಮೊ: 94835 14393 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.