‘ನಾರಿ ಶಕ್ತಿ’ ಪ್ರಶಸ್ತಿಗೆ ಅರ್ಜಿ ಆಹ್ವಾನ
Team Udayavani, Jul 22, 2017, 4:45 AM IST
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡಲಾಗುವ ನಾರಿ ಶಕ್ತಿ ಪ್ರಶಸ್ತಿಗಾಗಿ ಮಹಿಳಾ ಅಭಿವೃದ್ಧಿ ಕ್ಷೇತ್ರದ ಸಾಧಕಿಯರಿಂದ ಅರ್ಜಿ ಆಹ್ವಾನಿಸಿದೆ. ‘ರಾಣಿ ರುದ್ರಮ್ಮ ದೇವಿ’, ‘ಮಾತಾ ಜೀಜಾಬಾಯಿ’, ‘ಮಾತಾ ಕನ್ನಗೀ ದೇವಿ’, ‘ದೇವಿ ಅಹಲ್ಯಬಾಯಿ ಹೋಳ್ಕರ್’, ರಾಣಿ ಗಾಯದಿನಲ್ಲಿ ಜಿಲ್ಲಿಂಗ್’ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 30 ವರ್ಷ ಮೇಲ್ಪಟ್ಟವರಾಗಿದ್ದು, ಮಹಿಳಾ ಅಭಿವೃದ್ಧಿಯಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು. ಸಾಧಕಿಯರು ಆ. 15ರೊಳಗೆ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ| ಎಂ.ಎಚ್. ಮರಿಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು- 5600029 ಇಲ್ಲಿಗೆ ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ