ಸಿಎಂ ಆಗಲು ಅನುಮತಿ ಕೋರಿದ್ದ ಅರ್ಜಿ ವಜಾ

Team Udayavani, Jul 7, 2018, 2:15 PM IST

1511nudisiri-siddhate–(4).jpg

ಬೆಂಗಳೂರು: ವಿಧಾನಸೌಧ ಪಡಸಾಲೆ ಹಾಗೂ ಕಾಂಗ್ರೆಸ್‌ ಕಚೇರಿಯಲ್ಲಿ ಸದಾ ಕಾಣಿಸಿಕೊಳ್ಳುವ ಹರಿಶ್ಚಂದ್ರಗೌಡ ಎಂಬುವವರು ತಮಗೆ ರಾಜ್ಯದ ಮುಖ್ಯಮಂತ್ರಿ ಆಗಲು ಅನುಮತಿ ಕೊಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ತಮಗೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ರಾಜ್ಯದಲ್ಲಿ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ.

ಆದರೆ, ನಾನು ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಹರಿಶ್ಚಂದ್ರಗೌಡ ಸ್ವತಃ ವಾದಿಸಿದರೂ ಫ‌ಲ ಸಿಗಲಿಲ್ಲ. ಹರಿಶ್ಚಂದ್ರಗೌಡ ಅವರ ವಾದ ಆಲಿಸಿದ ನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ನೇತೃತ್ವದ ವಿಭಾಗೀಯ ಪೀಠ, ಈ ಅರ್ಜಿ ವೈಯಕ್ತಿಕ ಹಿತಾಸಕ್ತಿಯ ಅರ್ಜಿಯಾಗಿದೆ. ಸಾರ್ವಜನಿಕ ಹಿತಾಸಕ್ತಿಯ ವ್ಯಾಪ್ತಿಗೆ ಒಳಪಡುವುದಿಲ್ಲ. ಅರ್ಜಿ ವಿಚಾರಣೆ ನಡೆಸಲು ಕಾನೂನು ಆಧಾರಗಳಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿತು.

ಟಾಪ್ ನ್ಯೂಸ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್‌ ಸ್ಫೋಟದ ಆರೋಪಿ ಖಾನ್‌ ಹತ್ಯೆ

Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್‌ ಸ್ಫೋಟದ ಆರೋಪಿ ಖಾನ್‌ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Rain: ಭಾರೀ ಧರೆಗುರುಳಿದ 118 ಮರಗಳು 

Bengaluru Rain: ಭಾರೀ ಧರೆಗುರುಳಿದ 118 ಮರಗಳು 

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

12

Sagara: ಮತದಾನಕ್ಕೆ ಬಂದಿದ್ದವರ ಮೊಬೈಲ್ ಕಳ್ಳತನ

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

ಈಶಾನ್ಯ ಪದವೀಧರರ ಚುನಾವಣೆ: ಹರಪನಹಳ್ಳಿಯಲ್ಲಿ ಮ.1 ಗಂಟೆಯವರೆಗೆ ಶೇ.33.8 ರಷ್ಟು ಮತದಾನ

ಈಶಾನ್ಯ ಪದವೀಧರರ ಚುನಾವಣೆ: ಹರಪನಹಳ್ಳಿಯಲ್ಲಿ ಮ.1 ಗಂಟೆಯವರೆಗೆ ಶೇ.33.8 ರಷ್ಟು ಮತದಾನ

Shimoga; ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಪಾದಚಾರಿ ಮಹಿಳೆ

Shimoga; ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಪಾದಚಾರಿ ಮಹಿಳೆ

ಆಗುಂಬೆ ಘಾಟಿಯಲ್ಲಿ ಪಾರ್ಕಿಂಗ್ ನಿಷೇಧ ಎಂಬ ನಾಮ ಫಲಕ ಎದುರೇ ವಾಹನ ಪಾರ್ಕಿಂಗ್ – ಪೊಲೀಸರು ಮೌನ

ಆಗುಂಬೆ ಘಾಟಿಯಲ್ಲಿ ಪಾರ್ಕಿಂಗ್ ನಿಷೇಧ ಎಂಬ ನಾಮ ಫಲಕ ಎದುರೇ ವಾಹನ ಪಾರ್ಕಿಂಗ್ – ಪೊಲೀಸರು ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.