ನೂತನ ಎ.ಜಿ.ಯಾಗಿ ನಾವಡಗಿ ನೇಮಕ
Team Udayavani, May 18, 2018, 7:50 AM IST
ಬೆಂಗಳೂರು: ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ರಾಜ್ಯದ ಅಡ್ವೋಕೇಟ್ ಜನರಲ್
ಬದಲಾಗಿದ್ದಾರೆ. ನೂತನ ಅಡ್ವೋಕೇಟ್ ಜನರಲ್ ಆಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವಡಗಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಹೊಸ ಸರ್ಕಾರ ರಚನೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಅಡ್ವೋಕೇಟ್ ಜನರಲ್ ಆಗಿದ್ದ ಮಧುಸೂಧನ್
ಆರ್.ನಾಯಕ್ ಅವರು ರಾಜೀನಾಮೆ ಸಲ್ಲಿಸಿದ್ದು, ಅವರಿಂದ ತೆರವುಗೊಂಡ ಜಾಗಕ್ಕೆ ನಾವಡಗಿ ಅವರನ್ನು ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ