Udayavni Special

ಎರಡು ತಿಂಗಳಲ್ಲಿ 1500 ಸರ್ವೇಯರ್‌ಗಳ ನೇಮಕ


Team Udayavani, Aug 25, 2017, 7:30 AM IST

Kagodu-Thimmappa-800.jpg

ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ 1500 ಸರ್ವೇಯರ್‌ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸರ್ವೇಯರ್‌ಗಳ ಕೊರತೆ ನೀಗಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ಬಹುತೇಕ ಭಾಗಗಳಲ್ಲಿ ಸರ್ವೇಯರ್‌ಗಳ ಕೊರತೆ ಇದ್ದು, ಪೋಡಿ ಮಾಡಿಕೊಡುವ ಕಾರ್ಯ ವಿಳಂಬವಾಗುತ್ತಿರುವುದು ನಿಜ.ಹೀಗಾಗಿ, ನೇಮಕಾತಿಗೆ ಕ್ರಮ ಕೈಗೊಂಡಿದ್ದು ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದೆ. ಕಂದಾಯ ಇಲಾಖೆಯಲ್ಲಿ ಬಹುದಿನಗಳಿಂದ ಖಾಲಿ ಇದ್ದ ಬಹುತೇಕ ಹುದ್ದೆಗಳನ್ನುಭರ್ತಿ ಮಾಡಲಾಗಿದ್ದು, ನಿವೃತ್ತಿಯಿಂದ ಖಾಲಿಯಾಗುತ್ತಿರುವ ಹುದ್ದೆಗಳನ್ನು ಕೂಡಾ ತ್ವರಿತಗತಿಯಲ್ಲಿ ತುಂಬಲು ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ 3 ಸಾವಿರ ಗ್ರಾಮಲೆಕ್ಕಿಗರನ್ನು ನೇಮಕ ಮಾಡಲಾಗಿದೆ ಎಂದರು.

ಸೆಪ್ಟೆಂಬರ್‌ ಅಂತ್ಯಕ್ಕೆ ಬರ ತಾಲೂಕು ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಸಮರ್ಪಕ ಮಳೆಯಾಗದ ಕಾರಣ ಬರಪೀಡಿತ ತಾಲೂಕುಗಳನ್ನು ಘೋಷಿಸಲು ಸೆಪ್ಟೆಂಬರ್‌ ಅಂತ್ಯದವರೆಗೂ ಕಾಯಬೇಕಾಗುತ್ತದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯ ಸರ್ಕಾರ ಈಗಾಗಲೇ ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿದೆ. ಕೇಂದ್ರ ಸರ್ಕಾರವೂ ಹೆಚ್ಚಿನ ನೆರವು ನೀಡಬೇಕಾಗುತ್ತದೆ. ತೆಂಗು ಹಾಗೂ ಅಡಕೆ ಬೆಳೆ ಹಾನಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಜಿಲ್ಲೆ
ಗಳಿಂದ ವರದಿ ತರಿಸಿಕೊಳ್ಳಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಕೇಂದ್ರ ಸರ್ಕಾರದಿಂದ ಎಷ್ಟು ಪ್ರಮಾಣದ ನೆರವು ಕೋರಬೇಕು ಎಂಬುದರ ಪ್ರಸ್ತಾವನೆ ಸಿದಟಛಿಪಡಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

shrikrishna gmail com movie review

ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡು ಕೋಟಿ ಮಂದಿ ಕೋವಿಡ್‌ ಲಸಿಕೆ ಪೂರ್ಣ

ಎರಡು ಕೋಟಿ ಮಂದಿ ಕೋವಿಡ್‌ ಲಸಿಕೆ ಪೂರ್ಣ

CMಅ.19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ?

ಅ.19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ?

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು‌ ಪ್ರಶಸ್ತಿ

ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು‌ ಪ್ರಶಸ್ತಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

9

ಮಲೀನ ನೀರು ರಸೆಗೆ ಹರಿಯದಂತೆ ಕ್ರಮವಹಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.