ಪೊಲೀಸ್‌ ಕಾರ್ಯವೈಖರಿಗೆ ಪ್ರಶಂಸೆ


Team Udayavani, Mar 31, 2020, 10:30 AM IST

bng-tdy-3

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಜಾರಿಯಿರುವ ನಿರ್ಬಂಧ ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಗರ ಪೊಲೀಸ್‌ ಸಿಬ್ಬಂದಿ ಕಾರ್ಯವೈಖರಿಗೆ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ. ಆದರೆ, ಪೊಲೀಸ್‌ ಸಿಬ್ಬಂದಿಯಲ್ಲೂ ಕೋವಿಡ್ 19  ಸಣ್ಣಮಟ್ಟಿಗಿನ ಆತಂಕ ಸೃಷ್ಟಿಸಿದೆ. ಹೀಗಾಗಿ ಅತ್ಯಂತ ಮುಂಜಾಗ್ರತಾ ಕ್ರಮ ಅನುಸರಿಸಿಯೇ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಈ ನಡುವೆಯೇ ಕರ್ತವ್ಯಕ್ಕೆ ಗೈರಾದರೆ, ರಜೆ ಪಡೆದರೆ ವೇತನ ಕಡಿತಗೊಳಿಸಲಾಗುವುದು ಎಂಬ ಹಿರಿಯ ಅಧಿಕಾರಿಗಳ ಮೌಖೀಕ ಆದೇಶ ಸಿಬ್ಬಂದಿಯಲ್ಲಿ ಕೊಂಚ ಬೇಸರಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಕೋವಿಡ್ 19  ವಿರುದ್ಧದ ಸಮರದಲ್ಲಿ ಹೋರಾಡಲು ನಾವು ಸಿದ್ಧವಾಗಿದ್ದೇವೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ. ಆದರೆ, ಕೆಲವೊಮ್ಮೆ ಅನಿವಾರ್ಯ ಸಂದರ್ಭ ಬಂದರೆ ರಜೆ ಪಡೆಯಬೇಕಾಗುತ್ತದೆ. ಹೀಗಾಗಿ ರಜೆ ಪಡೆದರೆ ವೇತನ ಕಡಿತ ಎಂಬ ಮಾತು ಸಿಬ್ಬಂದಿ ಬೇಸರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ ಜತೆಗೆ, ಮಹಿಳಾ ಸಿಬ್ಬಂದಿಗೆ ಸಾಧ್ಯವಾದರೆ ರಜೆ ಪಡೆಯಲು ಅನುಮತಿ ನೀಡಬಾರದೇಕೆ ಎಂಬ ಮನವಿ ಸಹ ಎದ್ದಿದೆ. ಇಂತಹ ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆ ಮಾಡುವುದು ನಮಗೂ ಹೆಮ್ಮೆ ವಿಚಾರ. ನಾವು ಕೂಡ ಕರ್ತವ್ಯ ನಿರ್ವಹಿಸಿದ್ದೇವೆ.

ನಗರ ವಿಭಾಗದಲ್ಲಿ ಹಲವು ಮಹಿಳಾ ಸಿಬ್ಬಂದಿಗೆ ಪುಟ್ಟ ಪುಟ್ಟ ಮಕ್ಕಳಿದ್ದಾರೆ. ಹೀಗಾಗಿ ಇಂತಹ ಸಂದರ್ಭದಲ್ಲಿ ಮಕ್ಕಳ ಆರೋಗ್ಯದ ಕಡೆಗೂ ಹೆಚ್ಚು ಗಮನಹರಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ, ಅಂತಹ ಮಹಿಳಾ ಸಿಬ್ಬಂದಿಗೆ ಸಾಧ್ಯವಾದರೆ ರಜೆಗೆ ಅವಕಾಶ ನೀಡಬೇಕು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದರು.

ಠಾಣೆಯೇ ಮನೆ, ಎಲ್ಲವೂ ಆಗಿದೆ! :  ಮತ್ತೂಂದೆಡೆ ಕೋವಿಡ್ 19  ಹಿನ್ನೆಲೆಯಲ್ಲಿ ಹಲವು ಪೊಲೀಸ್‌ ಸಿಬ್ಬಂದಿಯೂ ತಮ್ಮ ಕುಟುಂಬವನ್ನು ಸ್ವಂತ ಊರುಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಕೊರೊನಾ ವಿರುದ್ಧಹೋರಾಡಲೇಬೇಕಿದೆ. ಹೀಗಾಗಿ ಮನೆಯವರಿಂದ ಸ್ವಲ್ಪ ಕಾಲ ಅಂತರ ಕಾಯ್ದುಕೊಳ್ಳಲು ಸಿದ್ಧರಿದ್ದೇವೆ. ಹೀಗಾಗಿ, ಕುಟುಂಬವನ್ನು ಊರಿಗೆ ಕಳುಹಿಸಿಕೊಟ್ಟಿದ್ದೇನೆ. ಸದ್ಯಕ್ಕೆ ಠಾಣೆಯೇ ಮನೆಯಾಗಿದೆ. ಊಟವೂ ಠಾಣೆಯಲ್ಲಿಯೇ ತಯಾರಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸ್‌ ಸಿಬ್ಬಂದಿಯೊಬ್ಬರು ಹೇಳಿದರು. ಕೊರೊನಾ ಹಿನ್ನೆಲೆಯಲ್ಲಿ ನಗರದ ಎಲ್ಲಾ ಠಾಣೆಗಳಲ್ಲಿ ಪೊಲೀಸ್‌ ಸಿಬ್ಬಂದಿಗೆ ಆಹಾರ ತಯಾರಿಸಲಾಗುತ್ತಿದೆ. ಬಳಿಕ ಬೀಟ್‌ ನಲ್ಲಿ ಕರ್ತವ್ಯದಲ್ಲಿದ್ದವರಿಗೆ ಕೆಲ ಸಿಬ್ಬಂದಿ ಅಹಾರ ನೀಡಿ ಬರುತ್ತಿದ್ದಾರೆ.

ಟಾಪ್ ನ್ಯೂಸ್

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ನಾಗರಹೊಳೆ ಉದ್ಯಾನದಲ್ಲಿ ಬೆಂಕಿ ನಿಯಂತ್ರಣಕ್ಕೆ ಫೈರ್‌ಲೈನ್ ನಿರ್ಮಾಣ

ನಾಗರಹೊಳೆ ಉದ್ಯಾನದಲ್ಲಿ ಬೆಂಕಿ ನಿಯಂತ್ರಣಕ್ಕೆ ಫೈರ್‌ಲೈನ್ ನಿರ್ಮಾಣ

ಚಿಕಿತ್ಸೆಗೆಂದು ಬಂದ ರೋಗಿಯಿಂದ ಲಂಚದ ಬೇಡಿಕೆಯಿಟ್ಟ ವೈದ್ಯ ,ಡಿಗ್ರೂಪ್ ನೌಕರ ಎಸಿಬಿ ಬಲೆಗೆ

ಚಿಕಿತ್ಸೆಗೆಂದು ಬಂದ ರೋಗಿಯಿಂದ ಲಂಚದ ಬೇಡಿಕೆಯಿಟ್ಟ ವೈದ್ಯ ,ಡಿಗ್ರೂಪ್ ನೌಕರ ಎಸಿಬಿ ಬಲೆಗೆ

1-dads

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ: ವಿಶೇಷತೆಗಳೇನು ನೋಡಿ

ನನ್ನ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ: ಪಂಜಾಬ್ ಸಿಎಂ ಚನ್ನಿಗೆ ಭಗವಂತ್ ಮಾನ್ ಸವಾಲು

ನನ್ನ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ: ಪಂಜಾಬ್ ಸಿಎಂ ಚನ್ನಿಗೆ ಭಗವಂತ್ ಮಾನ್ ಸವಾಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಟೆಸ್ಟ್‌ ವರದಿ ಯಾವಾಗ ಬರುತ್ತೆ?

ಕೋವಿಡ್ ಟೆಸ್ಟ್‌ ವರದಿ ಯಾವಾಗ ಬರುತ್ತೆ?

ಹುಟ್ಟುಹಬ್ಬದ ದಿನವೇ ಯುವತಿ ಸಾವು

ಹುಟ್ಟುಹಬ್ಬದ ದಿನವೇ ಯುವತಿ ಸಾವು

ಹೊತ್ತಿ ಉರಿದ ಬಿಎಂಟಿಸಿ ಬಸ್‌

ಹೊತ್ತಿ ಉರಿದ ಬಿಎಂಟಿಸಿ ಬಸ್‌

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ: ಸಚಿವ ಸೋಮಣ್ಣ

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ: ಸಚಿವ ಸೋಮಣ್ಣ

1-wqqwe

ಬೈಕ್‌ ಟ್ಯಾಕಿಗೆ ಕಡಿವಾಣ ಹಾಕಲು ಆಟೋ ಚಾಲಕರ ಆಗ್ರಹ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

1-wqqewe

ಅಬಕಾರಿ ಪೊಲೀಸರ ಭೇಟೆ:10 ಲಕ್ಷ ರೂ ಮೌಲ್ಯದ ನಕಲಿ ಮದ್ಯ ವಶ;3 ಮಂದಿ ಬಂಧನ

ನಗರ ಪೊಲೀಸ್‌ ಬೀಟ್‌ ಮತ್ತಷ್ಟು ಚುರುಕು; ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ವಿಕೃತರ ಕಾಟ

ನಗರ ಪೊಲೀಸ್‌ ಬೀಟ್‌ ಮತ್ತಷ್ಟು ಚುರುಕು; ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ವಿಕೃತರ ಕಾಟ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

1-chir

ಹುಣಸೂರು: ಅಪರಿಚಿತ ವಾಹನ ಢಿಕ್ಕಿಯಾಗಿ ಚಿರತೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.