ಡಿ.11ರವರೆಗೆ ಅರ್ಜುನ್‌ ಸರ್ಜಾ ಬಂಧನವಿಲ್ಲ

Team Udayavani, Nov 29, 2018, 11:38 AM IST

sarja.jpg

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಟಿ ಶೃತಿ ಹರಿಹರನ್‌ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ನಟ ಅರ್ಜುನ್‌ ಸರ್ಜಾ ಅವರನ್ನು ಡಿಸೆಂಬರ್‌ 11ರವರೆಗೆ ಬಂಧಿಸದಂತೆ ಹೈಕೋರ್ಟ್‌ ಬುಧವಾರ ಹೇಳಿದೆ. ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ತಮ್ಮ ಶೃತಿ ಹರಿಹರನ್‌ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಅರ್ಜುನ್‌ ಸರ್ಜಾ ಸಲ್ಲಿಸಿರುವ ಅರ್ಜಿ ವಿಚಾರಣೆ
ನಡೆಸಿದ ನ್ಯಾ. ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದಲ್ಲಿ ಅರ್ಜುನ್‌ ಸರ್ಜಾ ಅವರನ್ನು ಬಂಧಿಸದಂತೆ ನ.2ರಂದು ನೀಡಿದ್ದ ಮಧ್ಯಂತರ ಆದೇಶವನ್ನು ಡಿ.11ರವರೆಗೆ ವಿಸ್ತರಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ, ಅರ್ಜಿ ಸಂಬಂಧ ವಾದ ಮಂಡಿಸಲು ಶೃತಿ ಪರ ವಕೀಲರು ಕಾಲಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಡಿ.11ಕ್ಕೆ ಮುಂದೂಡಿತು. 

ಪ್ರಕರಣವೇನು?: ನಟ ಅರ್ಜುನ್‌ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್‌, ಈ ಸಂಬಂಧ ಅ.27ರಂದು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಶೃತಿ ಹರಿಹರನ್‌ ತಮ್ಮ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಆರೋಪಗಳನ್ನು ಸಾಬೀತುಪಡಿಸಲು ಸೂಕ್ತ ಸಾಕ್ಷಾಧಾರಗಳೂ ಇಲ್ಲ. ದುರುದ್ದೇಶದಿಂದ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹೀಗಾಗಿ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕೆಂದು ಕೋರಿ ಅರ್ಜುನ್‌ ಸರ್ಜಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. 

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.