ಗೆಳೆಯನನ್ನೇ ಕೊಂದ ಆರೋಪಿ ಬಂಧನ

Team Udayavani, Nov 9, 2017, 11:27 AM IST

arrested.jpg

ಬೆಂಗಳೂರು: ಹಣಕಾಸು ವಿಚಾರದಲ್ಲಿ ಭಾವಿ ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನನ್ನು ಆಲೋಬ್ಲಾಕ್‌ ಇಟ್ಟಿಗೆ ಎತ್ತಿಹಾಕಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ರಾಯಚೂರಿನ ಸಿಂಧನೂರಿನಲ್ಲಿ ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸವಲಿಂಗ (21) ಬಂಧಿತ. ಮೃತ ಗುಂಡನಗೌಡ ಮತ್ತು ಆರೋಪಿ
ಬಸವಲಿಂಗ ಬಾಲ್ಯ ಸ್ನೇಹಿತರಾಗಿದ್ದು, ಅ.12ರಂದು ಸುಂಕದಕಟ್ಟೆ ಬಳಿಯ ಬಾರ್‌ ವೊಂದರಲ್ಲಿ ಇಬ್ಬರು ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ. ಈ ವೇಳೆ ತಾನು ಸಾಲವಾಗಿ ಕೊಟ್ಟಿದ್ದ 20 ಸಾವಿರ ರೂ. ವಾಪಸ್‌ ಕೊಡುವಂತೆ ಗುಂಡನಗೌಡ ಆರೋಪಿಗೆ ಒತ್ತಾಯಿಸಿದ. ಇದಕ್ಕೆ ಒಪ್ಪದಿದ್ದರೆ ನಿನ್ನ ಭಾವಿ ಪತ್ನಿಯನ್ನು ಒಂದು ದಿನದ ಮಟ್ಟಿಗೆ ನನ್ನೊಂದಿಗೆ ಕಳುಹಿಸಿಕೊಡುವಂತೆ ಬೇಡಿಕೆ ಇಟ್ಟಿದ್ದ. ಇದರಿಂದ ಆಕ್ರೋಶಗೊಂಡ ಆರೋಪಿ ಆಲೋಬ್ಲಾಕ್‌ ಇಟ್ಟಿಗೆ ಎತ್ತಿಹಾಕಿ ಕೊಲೆಗೈದಿದ್ದಾನೆ ಎಂದು ಪೊಲೀಸರು
ತಿಳಿಸಿದ್ದಾರೆ.

ಭಾವಿ ಪತ್ನಿಯ ಜತೆ ಮೊದಲ ರಾತ್ರಿಗೆ ಬೇಡಿಕೆ: ಅ.12ರಂದು ಬಾರ್‌ವೊಂದರಲ್ಲಿ ಇಬ್ಬರು ಮದ್ಯ ಸೇವಿಸಿದ್ದಾರೆ. ಈ ವೇಳೆ ಗುಂಡನಗೌಡ ಹಣ ವಾಪಸ್‌ ಕೊಡುವಂತೆ ಒತ್ತಾಯಿಸಿದ್ದಾನೆ. ಹಣ ಕೊಡಲು ನಿರಾಕರಿಸಿದ ಆರೋಪಿ, ಮದುವೆಯ ನಂತರ ಕೊಡುತ್ತೇನೆ ಎಂದಿದ್ದ. ನಂತರ ಬಾರ್‌ನಿಂದ ಇಬ್ಬರು ಹೊರ ಬಂದಿದ್ದಾರೆ.

ಆಗ ಗುಂಡನಗೌಡ ಒಂದು ಒಪ್ಪಂದ ಮಾಡಿಕೊಳ್ಳೋಣ, “ನೀನು ಮದುವೆಯಾದ ನಂತರ ನಿನ್ನ ಪತ್ನಿಯೊಂದಿಗೆ ನಾನು ಮೊದಲ ರಾತ್ರಿ ಮುಗಿಸುತ್ತೇನೆ. ಆಗ ನೀನು ನನಗೆ ಹಣ ಕೊಡುವ ಅಗತ್ಯವಿಲ್ಲ. ಅಲ್ಲಿಗೆ ಎಲ್ಲವೂ ಮುಕ್ತಾಯವಾಗುತ್ತದೆ’ ಎಂದಿದ್ದ.

ಇದರಿಂದ ಕೋಪಗೊಂಡ ಬಸವಲಿಂಗ ಸುಂಕದಕಟ್ಟೆ ಪಾರ್ಕ್‌ ಬಳಿ ಹೋಗುತ್ತಿದ್ದಂತೆ ಗುಂಡನಗೌಡ ಮದ್ಯದ ಅಮಲಿನಲ್ಲಿ ನಿದ್ರೆಗೆ ಜಾರಿದ್ದಾನೆ. ಇದೇ ವೇಳೆ ಅಲ್ಲೇ ಇದ್ದ ಆಲೋಬ್ಲಾಕ್‌ ಇಟ್ಟಿಗೆಯನ್ನು ಗುಂಡನ ಗೌಡನ ಮೇಲೆ ಎತ್ತಿಹಾಕಿ ಕೊಲೆಗೈದಿದ್ದ. 

ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ: ಕೊಲೆ ನಡೆದ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗಿತ್ತು. ಅಲ್ಲದೆ ಮೃತನ ಭಾವನಿಗೆ ಈ ದೃಶ್ಯಾವಳಿಗಳನ್ನು ತೋರಿಸಿದಾಗ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದು, ಈತ ತನ್ನ ಭಾಮೈದುನನ ಆಪ್ತ ಸ್ನೇಹಿತ ಬಸವಲಿಂಗ ಎಂದಿದ್ದರು. ಬಳಿಕ ಬಸವಲಿಂಗನ ಬೆನ್ನು ಬಿದ್ದ ಪೊಲೀಸರಿಗೆ ಆರೋಪಿ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌ ಆರ್‌.ಜಿ.ರವಿಕುಮಾರ್‌, ಎಸ್‌ಐ ವಿ.ಕಿರಣ್‌ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಾಯಚೂರಿನ ಸಿಂಧನೂರು ಬಸ್‌ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸ್‌ ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!

ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!

ಗ್ರಾಮ ಪಂಚಾಯತ್‌ ತ್ಯಾಜ್ಯ ಸಂಗ್ರಹ ವಾಹನಗಳ ಜಿಪಿಎಸ್‌ ಟ್ರ್ಯಾಕಿಂಗ್ !ಗ್ರಾಮ ಪಂಚಾಯತ್‌ ತ್ಯಾಜ್ಯ ಸಂಗ್ರಹ ವಾಹನಗಳ ಜಿಪಿಎಸ್‌ ಟ್ರ್ಯಾಕಿಂಗ್ !

ಗ್ರಾಮ ಪಂಚಾಯತ್‌ ತ್ಯಾಜ್ಯ ಸಂಗ್ರಹ ವಾಹನಗಳ ಜಿಪಿಎಸ್‌ ಟ್ರ್ಯಾಕಿಂಗ್ !

ದ.ಕ., ಉಡುಪಿಯಲ್ಲಿ 207 ಡೆಂಗ್ಯೂ ಪ್ರಕರಣ; ಕೊಲ್ಲೂರು,ನೆರಿಯ ಪರಿಸರದಲ್ಲಿ ಅತ್ಯಧಿಕ

ದ.ಕ., ಉಡುಪಿಯಲ್ಲಿ 207 ಡೆಂಗ್ಯೂ ಪ್ರಕರಣ; ಕೊಲ್ಲೂರು,ನೆರಿಯ ಪರಿಸರದಲ್ಲಿ ಅತ್ಯಧಿಕ

ಸಿಇಟಿ ಸಿದ್ಧತೆಗೆ ಆರಂಭವಾಗದ “ವಿಕಸನ’

ಸಿಇಟಿ ಸಿದ್ಧತೆಗೆ ಆರಂಭವಾಗದ “ವಿಕಸನ’ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ

ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ

ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು ಅಪರಾಧ ನಡೆಸಿದರೆ ಕ್ಷಮೆ ಇಲ್ಲ : ಗೃಹ ಸಚಿವ ಎಚ್ಚರಿಕೆ

ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು ಅಪರಾಧ ನಡೆಸಿದರೆ ಕ್ಷಮೆ ಇಲ್ಲ : ಗೃಹ ಸಚಿವ ಎಚ್ಚರಿಕೆ

ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್

ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್

ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ : ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ಭಾರಿ ಮಳೆಗೆ ವಿದ್ಯುತ್ ವ್ಯತ್ಯಯ : ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ : 25,000 ರೂ. ಪರಿಹಾರ : ಸಿಎಂ ಬೊಮ್ಮಾಯಿ

ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!

ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!

ಬಿತ್ತನೆ ಬೀಜ, ಗೊಬ್ಬರ ವಿತರಣೆ ಶೀಘ್ರ ಆರಂಭ; ಕರಾವಳಿಯಲ್ಲಿ ಕೃಷಿ ಚಟುವಟಿಕೆಗೆ ಚಾಲನೆ

ಬಿತ್ತನೆ ಬೀಜ, ಗೊಬ್ಬರ ವಿತರಣೆ ಶೀಘ್ರ ಆರಂಭ; ಕರಾವಳಿಯಲ್ಲಿ ಕೃಷಿ ಚಟುವಟಿಕೆಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.