ಪತ್ನಿಗೆ ಟಿಕೆಟ್ ನಿರಾಕರಣೆ: ನಡಹಳ್ಳಿಗೆ ಬೇಸರ
Team Udayavani, Apr 17, 2018, 7:40 AM IST
ಬೆಂಗಳೂರು: ತಮ್ಮ ಪತ್ನಿಗೆ ದೇವರಹಿಪ್ಪರಗಿ ಕ್ಷೇತ್ರದಿಂದ ಟಿಕೆಟ್ ಕೊಡಲು ಒಪ್ಪಲಿಲ್ಲ ಎಂದು ಮುನಿಸಿಕೊಂಡು ಬಿಜೆಪಿ ಸೇರಿದ್ದ ಎ.ಎಸ್.ಪಾಟೀಲ್ ನಡಹಳ್ಳಿ ಇಲ್ಲೂ ಪತ್ನಿಗೆ ಟಿಕೆಟ್ ಸಿಗದೆ ಬೇಸರಗೊಂಡಿದ್ದಾರೆ.
ಸೋಮವಾರ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಅವರು, ಪತ್ನಿಗೆ ಟಿಕೆಟ್ ಸಿಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.
ಮುದ್ದೇಬಿಹಾಳದಿಂದ ಎ.ಎಸ್.ಪಾಟೀಲ್ ನಡಹಳ್ಳಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು ದೇವರಹಿಪ್ಪರಗಿಯಿಂದಲೂ ಪತ್ನಿಗೆ ಬಿಜೆಪಿ ಟಿಕೆಟ್ ಕೇಳಿದ್ದರು. ಆದರೆ, ಆ ಕ್ಷೇತ್ರದಲ್ಲಿ ಸೋಮನಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ