Udayavni Special

ಆಸೀಂ ಷರೀಪ್‌ ಜಾಮೀನು ಅರ್ಜಿ ವಜಾ

Team Udayavani, Dec 4, 2018, 11:58 AM IST

court-desicion.jpg

ಬೆಂಗಳೂರು: ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಹತ್ಯೆ ಪ್ರಕರಣದ ಐದನೇ ಆರೋಪಿ ಆಸೀಂ ಷರೀಪ್‌ಗೆ ಜಾಮೀನು ನೀಡಲು ಜಾಮೀನು ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ನ್ಯಾಯಾಂಗ ಬಂಧನದಲ್ಲಿರುವ ಆಸೀಂ ಷರೀಪ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು ವಜಾಗೊಳಿಸಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ಪಾತ್ರವೇನಿಲ್ಲ. ವಿನಾಕಾರಣ ಕೆಲವು ದೂರವಾಣಿ ಕರೆಗಳ ಆಧಾರದಲ್ಲಿ ಪ್ರಕರಣದ ಆರೋಪಿಯನ್ನಾಗಿ ಸಿಲುಕಿಸಲಾಗಿದೆ. ಹೀಗಾಗಿ ಜಾಮೀನು ನೀಡಬೇಕು ಎಂದು ಕೋರಿದ್ದ ಆರೋಪಿಯ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. 

ಪ್ರಕರಣದಲ್ಲಿ ಎನ್‌ಐಎ ಪರ ವಿಶೇಷ ಅಭಿಯೋಜಕರಾಗಿ ಪಿ. ಪ್ರಸನ್ನ ಕುಮಾರ್‌ ವಾದ ಮಂಡಿಸಿದ್ದರು.ಆರೋಪಿ ಮನೆಯಲ್ಲಿ ಕೃತ್ಯದ ಸಂಚು ರೂಪಿತವಾಗಿದ್ದು, ಇತರೆ ಆರೋಪಿಗಳ ಬ್ರೈನ್‌ ವಾಶ್‌ ಮಾಡಿ ನಿರ್ದಿಷ್ಟ ಸಂಸ್ಥೆಯ ಆರ್‌ಎಸ್‌ಎಸ್‌ ವ್ಯಕ್ತಿಯ ಹತ್ಯೆಗೆ ಪ್ರಚೋದನೆ ನೀಡಿದ್ದು, ಹತ್ಯೆ ನಡೆದಿದೆ. ಆರೋಪಿಗಳ ಕೃತ್ಯ ಶೈಲಿ ಜಾಮೀನಿಗೆ ಅರ್ಹವಾಗಿಲ್ಲ.  

ಕಾನೂನು ಬಾಹಿರ ಚಟುವಟಿಕೆಗಳ ಪ್ರತಿಬಂಧಕ ಕಾಯಿದೆ ಅನ್ವಯ ಆರೋಪಿಗಳ ಅನ್ವಯ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿದ್ದಾರೆ ಎಂಬ ಅಂಶಗಳನ್ನು ಪರಿಗಣಿಸಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು  ಪ್ರಸನ್ನಕುಮಾರ್‌ ತಿಳಿಸಿದರು.

ಕಮರ್ಷಿಯಲ್‌ ಸ್ಟ್ರೀಟ್‌ನ ಶಿವಾಜಿ ಸರ್ಕಲ್‌ನಲ್ಲಿ 2016 ಅಕ್ಟೋಬರ್‌ 16ರಂದು ನಡೆದ ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಅವರ  ಭೀಕರ ಹತ್ಯೆ ನಡೆದಿತ್ತು. ಈ ಸಂಬಂಧ ತನಿಖೆ ಪೂರ್ಣಗೊಳಿಸಿದ ಎನ್‌ಐಎ ಪಿಎಫ್ಐ ಸಂಘಟನೆಯ ಐವರು ಆರೋಪಿಗಳಾದ ಇರ್ಫಾನ್‌ ಪಾಶಾ,

ವಾಸೀಂ ಅಹಮದ್‌, ಮೊಹಮದ್‌ ಸಾದಿಕ್‌, ಮೊಹಮದ್‌ ಮುಜೀಬುಲ್ಲಾ ಹಾಗೂ ಆಸೀಂ ಷರೀಪ್‌ ವಿರುದ್ಧ ಐಪಿಸಿ ಕಲಂ 302,120 ಬಿ,   ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಪ್ರತಿಬಂಧಕ ಕಾಯಿದೆ ಕಲಂ 16(ಎ) 18,20 ಅನ್ವಯ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ghghhtyht

ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

covid

ಪರಿಸ್ಥಿತಿಯ ಆಧಾರದ ಮೇಲೆ ಮಕ್ಕಳಿಗೆ ಕೋವಿಡ್ ಲಸಿಕೆ :ವಿ.ಕೆ.ಪಾಲ್

Untitled-1

ಶಶಿಕಲಾ ಎಐಎಡಿಎಂಕೆಯ ಸ್ವಯಂಘೋಷಿತ ಪ್ರಧಾನ ಕಾರ್ಯದರ್ಶಿ!

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ghghhtyht

ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು: ಡಾ. ಚಂದ್ರಶೇಖರ ಕಂಬಾರ

ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು: ಡಾ. ಚಂದ್ರಶೇಖರ ಕಂಬಾರ

9

ಮಲೀನ ನೀರು ರಸೆಗೆ ಹರಿಯದಂತೆ ಕ್ರಮವಹಿಸಿ

8

ಗಿರಿಜನರೆಡೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

fcgdftgrt

ಬಿಜೆಪಿ ಅವಧಿಯಲ್ಲಿಯೇ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ : ಮುಝಮ್ಮಿಲ್ ಬಾಬು

hfghtyht

ದಾಂಡೇಲಿ :  ಅಪರಿಚಿತ ವಾಹನ ಡಿಕ್ಕಿ : ಪಾದಚಾರಿ ಸಾವು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಬಿಜೆಪಿ ಅಧಿಕಾರವಧಿಯಲ್ಲಿಯೇ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಿಜೆಪಿ ಅಧಿಕಾರವಧಿಯಲ್ಲಿಯೇ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.