ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ: ಡಿ.ಕೆ.ಶಿ ತಿರುಗೇಟು

Team Udayavani, Jun 27, 2023, 11:32 AM IST

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ: ಡಿ.ಕೆ.ಶಿ ತಿರುಗೇಟು

ಬೆಂಗಳೂರು: ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಕೆಂಪೇಗೌಡರು ಕಟ್ಟಿದ ಪ್ರದೇಶ. ತಮಿಳುನಾಡಿನ ಗಡಿ ಭಾಗದಲ್ಲಿ ಸಂಗಮದ ಬಳಿ ಕೆಂಪೇಗೌಡರ ಕೋಟೆ ಇದೆ. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಆ ಕೋಟೆ ಸಮೀಪ ನಿಜಲಿಂಗಪ್ಪ ಅವರ ಮನೆ ಪಕ್ಕ ವೀರೇಂದ್ರ ಪಾಟೀಲ್ ಅವರ ಮನೆ ಇದೆ. ಅದರ ಪಕ್ಕದಲ್ಲಿ ನನ್ನ ತಂದೆ ದೊಡ್ಡಹಾಲಹಳ್ಳಿ ಕೆಂಪೇಗೌಡರ ಮನೆ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ. ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ ಸಂಬಂಧ ಎಂದರು.

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ ನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ:Free Electricity Scheme: ಗೃಹಜ್ಯೋತಿ ಯೋಜನೆಗೆ 9 ದಿನದಲ್ಲಿ 61,70,044 ಗ್ರಾಹಕರು ನೋಂದಣಿ

ಇಂದು ನಾವು ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಮೂವರು ಮಹನೀಯರನ್ನು ಸ್ಮರಿಸಬೇಕು ಅದು ಕೆಂಪೇಗೌಡ, ಕೆಂಗಲ್ ಹನುಮಂತಯ್ಯ ಹಾಗೂ ಎಸ್.ಎಂ ಕೃಷ್ಣ. ಇವರು ಕಟ್ಟಿರುವ ಬೆಂಗಳೂರನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು. ಕೆಂಪೇಗೌಡರ ಸ್ಥಂಭ ಹೇಗೆ ಸ್ಮಾರಕವಾಗಿದೆಯೋ ಅದೇ ರೀತಿ ನಾವು ನಮ್ಮ ಕೆಲಸಗಳ ಮೂಲಕ ಸಾಕ್ಷಿಗುಡ್ಡೆ ನಿರ್ಮಿಸಬೇಕು ಎಂದರು.

ಬೆಂಗಳೂರು ಕೆಲವು ಭಾಗಗಳು ಮಾತ್ರ ಯೋಜಿತ ನಗರವಾಗಿದ್ದು, ಉಳಿದ ಭಾಗಗಳು ಯೋಜನೆ ರಹಿತವಾಗಿ ಬೆಳೆದುಕೊಂಡಿದೆ. ಇಲ್ಲಿನ ಹವಾಮಾನದಲ್ಲಿ ಬದುಕಿದವರು ಇದನ್ನು ಬಿಟ್ಟು ಹೋಗುವುದಿಲ್ಲ.  ಈ ಬೆಂಗಳೂರು ನೆಲದಲ್ಲಿ ಕೆಂಪೇಗೌಡ, ಕೆಂಗಲ್ ಹನುಮಂತಯ್ಯ, ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮಿ ಹುಟ್ಟಿದ್ದಾರೆ. ಇದು ಈ ನೆಲದ ವೈಶಿಷ್ಟ್ಯತೆ. ಇದನ್ನು ಧರ್ಮವಾಗಿ, ಅಭಿವೃದ್ಧಿ ಹಾಗೂ ಪ್ರಗತಿಯಾಗಿದೆ ಉಳಿಸಿಕೊಂಡು ಹೋಗಬೇಕು. ಹೀಗಾಗಿ ಈ ಬೆಂಗಳೂರು ಅಭಿವೃದ್ಧಿ ಮಾಡಬೇಕು. ನಾನು ಬಹಳ ಉತ್ಸುಕತೆಯಿಂದ ಬೆಂಗಳೂರು ನಗರದ ಜವಾಬ್ದಾರಿ ಹೊತ್ತುಕೊಂಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.