Udayavni Special

ಎಎಸ್‌ಐ ಹೃದಯಾಘಾತದಿಂದ ಸಾವು


Team Udayavani, Sep 2, 2018, 11:57 AM IST

hrudayagata.jpg

ಬೆಂಗಳೂರು: ಹೊಯ್ಸಳ ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ಎಎಸ್‌ಐ ಚಂದ್ರಶೇಖರಯ್ಯ (56) ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಎಂದಿನಂತೆ ಶನಿವಾರ ಕೂಡ ಹೊಯ್ಸಳ ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಚಂದ್ರಶೇಖರಯ್ಯ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ.

ಕೂಡಲೇ ಸುಕಂದಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರಿಶೀಲಿಸಿದ ವೈದ್ಯರು, ಎಎಸ್‌ಐ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಕಳೆದ 36 ವರ್ಷಗಳಿಂದ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಚಂದ್ರಶೇಖರಯ್ಯ ಅವರಿಗೆ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

ಬದಲಾದೀತೇ ಆಡಳಿತ ಪರ್ಯಾಯ ಸಂಪ್ರದಾಯ?

ಬದಲಾದೀತೇ ಆಡಳಿತ ಪರ್ಯಾಯ ಸಂಪ್ರದಾಯ?

ಭಾರತ ಟೆಸ್ಟ್‌ ವಿಶ್ವಕಪ್‌ ಫೈನಲ್‌ ತಲುಪಿದರೆ ಏಶ್ಯ ಕಪ್‌ ಮುಂದಕ್ಕೆ?

ಭಾರತ ಟೆಸ್ಟ್‌ ವಿಶ್ವಕಪ್‌ ಫೈನಲ್‌ ತಲುಪಿದರೆ ಏಶ್ಯ ಕಪ್‌ ಮುಂದಕ್ಕೆ?

ವಿದ್ಯುತ್‌ ದರ ಏರಿಕೆ: ಗಾಯದ ಮೇಲೆ ಬರೆ ಬೇಡ

ವಿದ್ಯುತ್‌ ದರ ಏರಿಕೆ: ಗಾಯದ ಮೇಲೆ ಬರೆ ಬೇಡ

ರಾಜ್ಯಕ್ಕೆ ನೀರು ಸಿಗದಂತೆ ಮಾಡುವ ಹುನ್ನಾರ

ರಾಜ್ಯಕ್ಕೆ ನೀರು ಸಿಗದಂತೆ ಮಾಡುವ ಹುನ್ನಾರ

ಶ್ರೀಕೃಷ್ಣಮಠ ಪಾರ್ಕಿಂಗ್‌ ಪ್ರದೇಶ : ಗೂಡಂಗಡಿಗಳಿಗೆ ವ್ಯವಸ್ಥಿತ ರೂಪ ಕೊಡುವ ಯತ್ನ

ಶ್ರೀಕೃಷ್ಣಮಠ ಪಾರ್ಕಿಂಗ್‌ ಪ್ರದೇಶ : ಗೂಡಂಗಡಿಗಳಿಗೆ ವ್ಯವಸ್ಥಿತ ರೂಪ ಕೊಡುವ ಯತ್ನ

ಪಡಿತರ, ಆನ್‌ಲೈನ್‌ ತರಗತಿ, ಇತರ ಸಂಪರ್ಕಕ್ಕೆ ಪರದಾಡುತ್ತಿರುವ ಜನತೆ

ಪಡಿತರ, ಆನ್‌ಲೈನ್‌ ತರಗತಿ, ಇತರ ಸಂಪರ್ಕಕ್ಕೆ ಪರದಾಡುತ್ತಿರುವ ಜನತೆ

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸ್ಥಳೀಯಾಡಳಿತವೆಂದರೆ ಲೆಕ್ಕಕ್ಕೇ ಇಲ್ಲ !

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸ್ಥಳೀಯಾಡಳಿತವೆಂದರೆ ಲೆಕ್ಕಕ್ಕೇ ಇಲ್ಲ !







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣಕಾಸಿನ ವಿಚಾರ : ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ

ಹಣಕಾಸಿನ ವಿಚಾರ : ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ

ಅದು ಹಳೇಯ ಆಡಿಯೋ, ಈಗಿನದ್ದಲ್ಲ.. ಆಡಿಯೋ ಲೀಕ್ ಬಗ್ಗೆ ಪ್ರಸನ್ನಕುಮಾರ್ ಸ್ಪಷ್ಟನೆ

ಅದು ಹಳೇಯ ಆಡಿಯೋ, ಈಗಿನದ್ದಲ್ಲ.. ಆಡಿಯೋ ಲೀಕ್ ಬಗ್ಗೆ ಪ್ರಸನ್ನ ಕುಮಾರ್ ಸ್ಪಷ್ಟನೆ

ಬಿಡಿಎ ನಿವೇಶನ ಫ್ಯಾನ್ಸಿ ನಂಬರ್‌ 1,000ಕ್ಕೆ 1.30 ಕೋಟಿ ರೂ.!

ಬಿಡಿಎ ನಿವೇಶನ ಫ್ಯಾನ್ಸಿ ನಂಬರ್‌ 1,000ಕ್ಕೆ 1.30 ಕೋಟಿ ರೂ.!

ನಗರದ 29 ಆಸ್ಪತ್ರೆಗಳಲ್ಲಿ ಲಸಿಕೆ ಸೌಲಭ್ಯ

ನಗರದ 29 ಆಸ್ಪತ್ರೆಗಳಲ್ಲಿ ಲಸಿಕೆ ಸೌಲಭ್ಯ

ಶ್ರೀ ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ 2,100 ಕೋ. ರೂ. ದೇಣಿಗೆ ಸಂಗ್ರಹ : ಪೇಜಾವರ ಶ್ರೀ

ಶ್ರೀ ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ 2,100 ಕೋ. ರೂ. ದೇಣಿಗೆ ಸಂಗ್ರಹ : ಪೇಜಾವರ ಶ್ರೀ

MUST WATCH

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

ಹೊಸ ಸೇರ್ಪಡೆ

ಬದಲಾದೀತೇ ಆಡಳಿತ ಪರ್ಯಾಯ ಸಂಪ್ರದಾಯ?

ಬದಲಾದೀತೇ ಆಡಳಿತ ಪರ್ಯಾಯ ಸಂಪ್ರದಾಯ?

ಭಾರತ ಟೆಸ್ಟ್‌ ವಿಶ್ವಕಪ್‌ ಫೈನಲ್‌ ತಲುಪಿದರೆ ಏಶ್ಯ ಕಪ್‌ ಮುಂದಕ್ಕೆ?

ಭಾರತ ಟೆಸ್ಟ್‌ ವಿಶ್ವಕಪ್‌ ಫೈನಲ್‌ ತಲುಪಿದರೆ ಏಶ್ಯ ಕಪ್‌ ಮುಂದಕ್ಕೆ?

ವಿದ್ಯುತ್‌ ದರ ಏರಿಕೆ: ಗಾಯದ ಮೇಲೆ ಬರೆ ಬೇಡ

ವಿದ್ಯುತ್‌ ದರ ಏರಿಕೆ: ಗಾಯದ ಮೇಲೆ ಬರೆ ಬೇಡ

ರಾಜ್ಯಕ್ಕೆ ನೀರು ಸಿಗದಂತೆ ಮಾಡುವ ಹುನ್ನಾರ

ರಾಜ್ಯಕ್ಕೆ ನೀರು ಸಿಗದಂತೆ ಮಾಡುವ ಹುನ್ನಾರ

ಶ್ರೀಕೃಷ್ಣಮಠ ಪಾರ್ಕಿಂಗ್‌ ಪ್ರದೇಶ : ಗೂಡಂಗಡಿಗಳಿಗೆ ವ್ಯವಸ್ಥಿತ ರೂಪ ಕೊಡುವ ಯತ್ನ

ಶ್ರೀಕೃಷ್ಣಮಠ ಪಾರ್ಕಿಂಗ್‌ ಪ್ರದೇಶ : ಗೂಡಂಗಡಿಗಳಿಗೆ ವ್ಯವಸ್ಥಿತ ರೂಪ ಕೊಡುವ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.