ವಿಧಾನಸಭೆ,ಲೋಕಸಭೆಗಳಲ್ಲಿ ಮಹಿಳಾ ಮೀಸಲು ಅಗತ್ಯ: ಸಿಎಂ

Team Udayavani, Apr 12, 2017, 2:36 PM IST

Akka-Mahadevi-award-,Dr-Mal.jpg

ಬೆಂಗಳೂರು: “ಶಾಸನ ಸಭೆಗಳಲ್ಲಿ ಸಹ ಮಹಿಳಾ ಮೀಸಲಾತಿ ಬೇಕು ಅನ್ನುವ ವಾದ ನನ್ನದು. ಇದಕ್ಕಾಗಿ ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಗೆ ಸಂಸತ್ತಿನ ಅಂಗೀಕಾರ ಸಿಗಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಶಿವಶರಣೆ ಅಕ್ಕಮಹಾದೇವಿ ಜಯಂತಿ ಹಾಗೂ “ಅಕ್ಕಮಹಾದೇವಿ’ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

“ರಾಜ್ಯದಲ್ಲಿ ಮಹಿಳೆಯರಿಗಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡಲಾಗುತ್ತಿತ್ತು, ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸಿದ್ದೇವೆ.

ಪ್ರಸ್ತುತ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿರುವ ಯೋಗಿ ಆದಿತ್ಯನಾಥ ಅವರೇ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದರು. ನಾನು ಪುರುಷರು ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಸಿಗಬೇಕು ಎಂದು ಪ್ರತಿಪಾತಿಸುವುದರಲ್ಲಿ ಮೊದಲಿಗ’ ಎಂದು ಹೇಳಿದರು. “ಅಕ್ಕಮಹಾದೇವಿ’ ಪ್ರಶಸ್ತಿ ಪುರಸ್ಕೃತ ಹಂಪಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಮಲ್ಲಿಕಾಘಂಟಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಸಚಿವ ಎಚ್‌.ಆಂಜನೇಯ, ಉಮಾದೇವಿ ಚಂದ್ರಶೇಖರ್‌, ಮಾಜಿ ಸಚಿವೆ ಲೀಲಾದೇವಿ ಆರ್‌. ಪ್ರಸಾದ್‌, ಡಾ.ಬಸವರಾಜ ಸಾದರ, ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಇಲಾಖೆಯ ನಿರ್ದೇಶಕ ಕೆ.ದಯಾನಂದ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.