ವರ್ಷಾಂತ್ಯಕ್ಕೆ 6 ಬೋಗಿ ಅಳವಡಿಕೆ ಅನುಮಾನ

Team Udayavani, Dec 22, 2017, 11:59 AM IST

16724_large.jpg

ಬೆಂಗಳೂರು: “ನಮ್ಮ ಮೆಟ್ರೊ’ ರೈಲುಗಳಲ್ಲಿ ದಟ್ಟಣೆಯಿಂದ ಪ್ರಯಾಣಿಕರು ಪರದಾಡದನ್ನು ತಪ್ಪಿಸಲು ಹೆಚ್ಚುವರಿಯಾಗಿ ಮೂರು ಬೋಗಿಗಳನ್ನು ಅಳವಡಿಸುವ ಕಾರ್ಯ ಅನುಷ್ಠಾನಗೊಳ್ಳಲು ಇನ್ನೂ ಒಂದು ತಿಂಗಳು ಬೇಕಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ ಸಿಎಲ್‌) ಈ ಹಿಂದೆ ಡಿಸೆಂಬರ್‌ನಲ್ಲಿ ಆರು ಬೋಗಿಗಳನ್ನು ಅಳವಡಿಸುವುದಾಗಿ ತಿಳಿಸಿತ್ತು. ಆದರೆ, ಈ ವರೆಗೆ ಹೆಚ್ಚುವರಿ ಬೋಗಿಗಳು ಪೂರೈಕೆಯಾಗದ ಹಿನ್ನೆಲೆಯಲ್ಲಿ ಹೊಸ ವರ್ಷದ ವೇಳೆಗೆ ಪ್ರಯಾಣಿಕರಿಗೆ ಆರು ಬೋಗಿಗಳು ಲಭ್ಯವಾಗುವುದು ಅನುಮಾನ ಎನ್ನಲಾಗಿದ್ದು, ಗುತ್ತಿಗೆದಾರರು ಈ ತಿಂಗಳ ಕೊನೆಗೆ ಬೋಗಿಗಳನ್ನು ಪೂರೈಸಲಿದ್ದಾರೆ.

ಒಪ್ಪಂದದಂತೆ ಬಿಎಂಆರ್‌ಸಿಎಲ್‌ಗೆ 150 ಬೋಗಿಗಳು ಪೂರೈಕೆಯಾಗಬೇಕಿದ್ದು, ಸಂಸ್ಥೆಯು ಹಂತ ಹಂತವಾಗಿ ಬೋಗಿಗಳನ್ನು ಪೂರೈಸಲಿದೆ. ಆದರೆ, ಬೋಗಿಗಳು ಪೂರೈಕೆಯಾದ ಕೂಡಲೇ ಅವುಗಳನ್ನು ಅಳವಡಿಸಲು ಸಾಧ್ಯವಿಲ್ಲ. ಹೊಸ ಬೋಗಿಗಳನ್ನು ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಿದ ಬಳಿಕ ಸೇವೆ ಆರಂಭಿಸಬೇಕಾಗುತ್ತದೆ. ಆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆರು ಬೋಗಿಗಳು ಲಭ್ಯವಾಗಲು ಇನ್ನೂ ಒಂದು ತಿಂಗಳು ಬೇಕಾಗುತ್ತದೆ ಎನ್ನುತ್ತಾರೆ ಬಿಎಂಆರ್‌ಸಿಎಲ್‌ ಅಧಿಕಾರಿಗಳು.

ಆರು ಬೋಗಿಗಳಿಗೆ ಸ್ಥಳವಿಲ್ಲ: ನಮ್ಮ ಮೆಟ್ರೊ ಮೊದಲ ಹಂತದಲ್ಲಿ ಆರು ಬೋಗಿಗಳಿರುವ ರೈಲನ್ನು ನಿಲ್ಲಿಸಲು ಸಾಧ್ಯವಾಗದಂತೆ ವಿನ್ಯಾಸ ಮಾಡಲಾಗಿದೆ. ಹೀಗಾಗಿ ಆರು ಬೋಗಿಗಳು ಅಳವಡಿಸಿದ ನಂತರವೂ ರೈಲು ನಿಲ್ಲಿಸುವುದು ಹೇಗೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಆರು ಬೋಗಿಗಳು ಅಳವಡಿಸಿದ ನಂತರದಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕವಾದ ಬೋಗಿ ಮೀಸಲಿರಿಸುವ ಪ್ರಸ್ತಾಪವೂ ಬಿಎಂಆರ್‌ ಸಿಎಲ್‌ ಮುಂದಿದೆ ಎನ್ನಲಾಗಿದೆ. 

ಇಂದಿರಾ ನಗರದಲ್ಲಿ ರಂಗೋಲಿ ಮೆಟ್ರೊ ಕಲಾ ಕೇಂದ್ರ
ನಗರದ ಎಂ.ಜಿ.ರಸ್ತೆಯ ನಮ್ಮ ಮೆಟ್ರೊ ಮಾರ್ಗದ ಕೆಳಗೆ ನಿರ್ಮಿಸಲಾಗಿರುವ ರಂಗೋಲಿ ಮೆಟ್ರೊ ಕಲಾ ಕೇಂದ್ರವನ್ನು ಇಂದಿರಾ ನಗರದ ಮೇಟ್ರೊ ನಿಲ್ದಾಣದ ಬಳಿಯ ಖಾಲಿ ಜಾಗದಲ್ಲಿ ನಿರ್ಮಿಸಲು ಬಿಎಂಆರ್‌ಸಿಎಲ್‌ ಟೆಂಡರ್‌ ಆಹ್ವಾನಿಸಿದ್ದು, ಜನವರಿ ವೇಳೆ ಟೆಂಡರ್‌ ಅಂತಿಮವಾಗಲಿದೆ.

ಎಂ.ಜಿ.ರಸ್ತೆಯ ರಂಗೋಲಿ ಮೆಟ್ರೊ ಕಲಾ ಕೇಂದ್ರವು ಪ್ರಯಾಣಿಕರ ಆಕರ್ಷಣೀಯವಾಗಿದ್ದು, ಇಂದಿರಾ ನಗರದ ಸೇರಿದಂತೆ ನಗರದ ಉಳಿದ ಮೆಟ್ರೊ ನಿಲ್ದಾಣಗಳಿಗೂ ವಿಸ್ತರಿಸುವ ಯೋಜನೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ತಮ್ಮ ಟ್ವಿಟ್ಟರ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.