ಅವಿನಾಶ್‌ ಅಗರ್‌ವಾಲ್‌ ವಿಚಾರಣೆ ಸಾಧ್ಯತೆ?

Team Udayavani, Jul 23, 2018, 12:06 PM IST

42_1.jpg

ಬೆಂಗಳೂರು: ಬೌರಿಂಗ್‌ ಇನ್‌ಸ್ಟಿಟ್ಯೂಟ್‌ ಕ್ಲಬ್‌ನ ಲಾಕರ್‌ನಲ್ಲಿ ಪತ್ತೆಯಾದ ನೂರಾರು ಕೋಟಿ ರೂ. ಸಂಪತ್ತಿನ ಕುರಿತು ತನಿಖೆ ಮುಂದುವರಿಸಿರುವ ಐಟಿ ಅಧಿಕಾರಿಗಳು, ಲಾಕರ್‌ ಬಳಕೆದಾರ ಎನ್ನಲಾದ ಉದ್ಯಮಿ ಅವಿನಾಶ್‌ ಅಗರ್‌ವಾಲ್‌ ಕುಕ್ರೇಜಾ ಅವರನ್ನು ಸೋಮವಾರ ಹೆಚ್ಚಿನ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.

ಬೌರಿಂಗ್‌ ಕ್ಲಬ್‌ನಲ್ಲಿ ಪತ್ತೆಯಾದ ಹಣ, ವಜ್ರಾಭರಣ, ನೂರಾರು  ಕೋಟಿ ರೂ. ಮೌಲ್ಯದ ಆಸ್ತಿಪತ್ರಗಳ ಮೌಲ್ಯಮಾಪನ ಹಾಗೂ ಪಂಚನಾಮ ಪ್ರಕ್ರಿಯೆಗಳನ್ನು ಐಟಿ ಅಧಿಕಾರಿಗಳು ಶನಿವಾರ ರಾತ್ರಿ ಪೂರ್ಣಗೊಳಿಸಿದ್ದಾರೆ.

ಅಲ್ಲದೆ, ಅವಿನಾಶ್‌ ಅವರ ನಿವಾಸ, ಬೆಂಗಳೂರು ಸೇರಿದಂತೆ ಇನ್ನಿತರೆಡೆ ಆತನ ಉದ್ಯಮಗಳ ಕಂಪೆನಿಗಳ ಕಚೇರಿಗಳ ಬಗ್ಗೆ  ಮಾಹಿತಿ ಪಡೆದಿದ್ದಾರೆ. ಅಲ್ಲದೆ, ಆತ ಸದಸ್ಯತ್ವ ಹೊಂದಿದ್ದ ಇತರೆ ಕ್ಲಬ್‌ಗಳಲ್ಲೂ ಕಾರ್ಯಾಚರಣೆ ನಡೆಸಿ ಅನೇಕ ಮಾಹಿತಿ ಸಂಗ್ರಹಿಸಿದ್ದಾರೆ.

ಈ ಮಧ್ಯೆ ಬೌರಿಂಗ್‌  ಕ್ಲಬ್‌ನಲ್ಲಿ ಪತ್ತೆಯಾದ ಸಂಪತ್ತಿಗೆ ಸಂಬಂಧಿಸಿದಂತೆ ಸೋಮವಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ಅವಿನಾಶ್‌ ಅಗರ್‌ವಾಲ್‌ಗೆ ಸೂಚನೆ ನೀಡಿದ್ದು, ವಿಚಾರಣೆಗಾಗಿ ಐಟಿ ಕಚೇರಿಗೆ ಅವಿನಾಶ್‌ ಆಗಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. 

ಈ ಮಧ್ಯೆ ಅವಿನಾಶ್‌ ಅಗರವಾಲ್‌ ಜತೆ ವ್ಯವಹಾರ ಹೊಂದಿರುವವರ ಬಗ್ಗೆಯೂ ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದು, ಕೆಲವು ಗಣ್ಯರು ಆತನೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗುತ್ತಿದೆ. ಆದರೆ, ತನಿಖಾ ಹಂತದಲ್ಲಿ ಯಾವುದೇ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.