ಚಿಕ್ಕಬಸ್ತಿ ನಿವಾಸಿಗಳಿಗೆ ಮತದಾನ ಕುರಿತು ಜಾಗೃತಿ
Team Udayavani, Mar 14, 2019, 6:41 AM IST
ಕೆಂಗೇರಿ: ಚಾಮರಾಜಪೇಟೆ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿನಿಯರು ಸಮೀಪದ ಚಿಕ್ಕಬಸ್ತಿ ನಿವಾಸಿಗಳಿಗೆ ಬುಧವಾರ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದ ಸೂಲಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿರುವ 2018-19ರ ಸಾಲಿನ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದ ಅಂಗವಾಗಿ ವಿದ್ಯಾರ್ಥಿಗಳು ಮತದಾನ ಜಾಗೃತಿ ಅಭಿಯಾನ ನಡೆಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಿ.ಎಸ್.ಜಿಯಾವುಲ್ಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಬಸವರಾಜು, ಶಿಬಿರಾಧಿಕಾರಿಗಳಾದ ಗೋವಿಂದರಾಜು, ಅಶ್ವಿನಿ, ಶೇಟ್ ಬಾಬು, ಸರ್ಕಾರಿ ಹಿರಿಯ
ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಿ.ಎಂ.ರಾಮಚಂದ್ರ, ಎಸ್. ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ