Udayavni Special

ಬಿ. ಜಯಶ್ರೀಗೆ ದುಬೈ ಬಸವ ಭೂಷಣ ಪ್ರಶಸ್ತಿ


Team Udayavani, May 2, 2018, 3:03 PM IST

B-jayasri.jpg

ಬೆಂಗಳೂರು: ರಂಗಕರ್ಮಿ, ರಾಜ್ಯಸಭೆ ಮಾಜಿ ಸದಸ್ಯೆ ಬಿ.ಜಯಶ್ರೀ ಅವರಿಗೆ ದುಬೈನ ಯುಎಇ ಬಸವ ಸಮಿತಿ ನೀಡುವ ಬಸವ ಭೂಷಣ ಪ್ರಶಸ್ತಿ ದೊರೆತಿದೆ. ದುಬೈನಲ್ಲಿ ಮೇ 4 ರಂದು ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ದುಬೈನ ಜೆಎಸ್‌ಎಸ್‌ ಪ್ರೈವೇಟ್‌ ಸ್ಕೂಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿವಗಂಗಾ ಕ್ಷೇತ್ರದ ವಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ದುಬೈ ಬಸವ ಸಮಿತಿ ಅಧ್ಯಕ್ಷ ಸಂಗಮೇಶ್‌ ಬಿಸರಳ್ಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ಇದೇ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಸೂಫಿ ಗಾಯಕ ಇಬ್ರಾಹಿಂ ಸುತಾರ್‌ ಅವರನ್ನು ಗೌರವಿಸಲಾಗುವುದು. ಅಲ್ಲದೆ, ನಾಗವೇಣಿ ಕುಲಕರ್ಣಿ ಅವರ ಶಾಸ್ತ್ರೀಯ ನೃತ್ಯ ಹಾಗೂ ದುಬೈ ಕನ್ನಡಿಗರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

Mallapura shree mutt

ರಾಯಚೂರು : ಭಾರೀ ಮಳೆಗೆ ಕುಸಿದು ಬಿದ್ದ ಮಲ್ಲಾಪುರದ ಶ್ರೀ ಮಠ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

“ಡ್ರಗ್ಸ್ ನಿಂದ ಸಮಾಜ ಮುಕ್ತವಾಗಲಿ”: ಸಿಸಿಬಿ ವಿಚಾರಣೆ ಮುಗಿಸಿ ಹೊರಟ ಅನುಶ್ರಿ

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-5

ಕೋವಿಡ್‌ ಜಾಹೀರಾತು ಪ್ರಕಟಣೆಯಲ್ಲಿ ಷರತ್ತು ಉಲ್ಲಂಘನೆ : ಆದೇಶ ಹಿಂಪಡೆದ ಕೋರ್ಟ್‌

ರಾಜ್ಯದಲ್ಲಿ2 ದಿನ ಯೆಲ್ಲೋ ಅಲರ್ಟ್‌

ರಾಜ್ಯದಲ್ಲಿ 2 ದಿನ ಯೆಲ್ಲೋ ಅಲರ್ಟ್‌

bng-tdy-03

ಅಡಿಕೆ: ಎಂ.ಎಸ್‌.ರಾಮಯ್ಯಗೆ ಸಂಶೋಧನೆ ಹೊಣೆ

ಕ್ಷೇತ್ರಗಳ ಅನುದಾನಕ್ಕೆ ಬೇಡಿಕೆ

ಕ್ಷೇತ್ರಗಳ ಅನುದಾನಕ್ಕೆ ಬೇಡಿಕೆ

ತ್ಯಾಜ್ಯ ವಿಂಗಡಣೆ ಪ್ರಮಾಣದಲ್ಲಿ ಚೇತರಿಕೆ

ತ್ಯಾಜ್ಯ ವಿಂಗಡಣೆ ಪ್ರಮಾಣದಲ್ಲಿ ಚೇತರಿಕೆ

MUST WATCH

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ



ಹೊಸ ಸೇರ್ಪಡೆ

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

Mandya-tdy-2

ವಿದ್ಯಾರ್ಥಿಗಳಿಗೆ ಗ್ರಾಮೀಣ ಸಾಧಕರು ಆದರ್ಶವಾಗಲಿ

ಸರ್ಕಾರದ ಕಾಯ್ದೆ ತಿದ್ದುಪಡಿಗೆ ವಿರೋಧ

ಸರ್ಕಾರದ ಕಾಯ್ದೆ ತಿದ್ದುಪಡಿಗೆ ವಿರೋಧ

Mallapura shree mutt

ರಾಯಚೂರು : ಭಾರೀ ಮಳೆಗೆ ಕುಸಿದು ಬಿದ್ದ ಮಲ್ಲಾಪುರದ ಶ್ರೀ ಮಠ

mysuru-tdy-2

ಪ್ಲಾಸ್ಮಾ ಬೇರ್ಪಡಿಕೆ ಯಂತ್ರಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.