Udayavni Special

ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌


Team Udayavani, Sep 7, 2018, 12:17 PM IST

highcourt4.jpg

ಬೆಂಗಳೂರು: ನಗರದ ಫ‌ರ್ಜಿ ಕೆಫೆಯಲ್ಲಿ ನಡೆದಿದ್ದ ಉದ್ಯಮಿ ಲೋಕನಾಥ್‌ ಅವರ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣದ ಮೂರನೇ ಆರೋಪಿ ಶ್ರೀಕೃಷ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ಗುರುವಾರ ತೀರ್ಪು ಕಾಯ್ದಿರಿಸಿತು.

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದ ಸಂಬಂಧ ಗುರುವಾರ ವಾದ ಪ್ರತಿವಾದ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವಿದ್ವತ್‌ ಮೇಲೆ ಶ್ರೀಕೃಷ್ಣ ಹಲ್ಲೆ ನಡೆಸಿಲ್ಲ. ಪ್ರಕರಣದಲ್ಲಿ ಆತ ಯಾವುದೇ ತಪ್ಪು ಮಾಡಿಲ್ಲ. ಆದರೂ ದುರುದ್ದೇಶದಿಂದ ಪೊಲೀಸರು ತಮ್ಮ ಕಕ್ಷಿದಾರನನ್ನು 3ನೇ ಆರೋಪಿಯನ್ನಾಗಿಸಿದ್ದಾರೆ. ಹೀಗಾಗಿ, ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಸಿಸಿಬಿ ಪರ ವಕೀಲರು, ಆರೋಪಿ (ಅರ್ಜಿದಾರ) ತಪ್ಪು ಮಾಡಿ ತಲೆಮರೆಸಿಕೊಂಡಿದ್ದಾನೆ. ತಲೆಮರೆಸಿಕೊಂಡ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಮೇಲಾಗಿ ಅರ್ಜಿದಾರ ಪ್ರಕರಣದಲ್ಲಿ ಭಾಗಿಯಾಗಿದ್ದು, ಪೊಲೀಸರ ವಿಚಾರಣೆ ಎದುರಿಸಬೇಕಿದೆ. ಆದ್ದರಿಂದ ಆತನಿಗೆ ಜಾಮೀನು ನೀಡಬಾರದು ಎಂದು ಕೋರಿದರು.

ನಗರದ ಫ‌ರ್ಜಿ ಕಫೆಯಲ್ಲಿ 2018ರ ಫೆಬ್ರವರಿ 17ರಂದು ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಈ ಸಂಬಂಧ ತನಿಖೆ ನಡೆಸಿ ಸಿಸಿಬಿ ಪೊಲೀಸರು ಆಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಶ್ರೀಕೃಷ್ಣಾ ಇದೀಗ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾನೆ.

ಟಾಪ್ ನ್ಯೂಸ್

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಪ್ರದಾನ

Interaction Between kudroli Ganesh

ಜಾದು ಕಲೆಯ ಗುಟ್ಟು ವಿನಾಕಾರಣ ರಟ್ಟಾಗುತ್ತಿದೆ : ಕುದ್ರೋಳಿ ಗಣೇಶ್

ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಪ್ರಿಯಾಂಕಾ ಚೋಪ್ರಾ

ಪ್ರಧಾನಿಗೆ ರ್ಯಾಲಿ ಮಾಡಲು ಸಮಯವಿದೆ ರೈತರನ್ನು ಭೇಟಿ ಮಾಡಲು ಸಮಯವಿಲ್ಲ : ಶರದ್ ಪವಾರ್ ಟೀಕೆ

100 ತಿಂಗಳಾದ್ರೂ ಹೋರಾಟ ನಿಲ್ಲಬಾರದು : ರೈತ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಕರೆ

PM Modi Replies To Mamata Banerjee’s “Khela Hobe”, Says “Listen Didi…”

ದೀದಿ, ಇದನ್ನು ಕೇಳಿ.. ಟಿ ಎಮ್ ಸಿ ಪ್ರಚಾರ ಗೀತೆಗೆ ಪ್ರಧಾನಿ ಅವರ ಪ್ರತಿಕ್ರಿಯೆ..!

BJP ಹಣ ಕೊಟ್ರೆ ತೆಗೆದುಕೊಂಡು TMCಗೆ ಮತ ಹಾಕಿ : ದೀದಿ ಕಿಡಿ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಕುಟುಂಬ ಸೀಮಿತ ಪಕ್ಷವಲ್ಲ, ಅದು ಸರ್ವವ್ಯಾಪಿ: ಸಚಿವ ಅರವಿಂದ್ ಲಿಂಬಾವಳಿ

ಬಿಜೆಪಿ ಕುಟುಂಬ ಸೀಮಿತ ಪಕ್ಷವಲ್ಲ, ಅದು ಸರ್ವವ್ಯಾಪಿ: ಸಚಿವ ಅರವಿಂದ್ ಲಿಂಬಾವಳಿ

fire incident

ಬೆಂಕಿ ತಗುಲಿ ರಾಗಿ ಬಣವೆ ಭಸ್ಮ: ರೈತನಿಗೆ ನಷ್ಟ

na-laxmi

 ಕಾವ್ಯ ಬರೆದ ಭಟ್ಟರು ಕ್ಯಾಸೆಟ್ಟೂ ಮಾರಿದ್ದ ಕಥೆ!

Karnataka Fine Arts Academy for Giri people

ಗಿರಿ ಜನರೆಡೆಗೆ ಕರ್ನಾಟಕ ಲಲಿತಕಲಾ ಅಕಾಡೆಮಿ

BBMP employee

ಬಿಬಿಎಂಪಿಯ ಸಿ-ಡಿ ದರ್ಜೆ ನೌಕ ರ ರಿಗೆ ಮೇಳ

MUST WATCH

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

ಹೊಸ ಸೇರ್ಪಡೆ

ಮೀಸಲಾತಿ ತೆಗೆಯಲು ಕೇಂದ್ರ ಹುನ್ನಾರ ಮಾಡುತ್ತಿದೆ : ಯು.ಟಿ ಖಾದರ್

ವೀರಭದ್ರ ಸ್ವಾ ಮಿ ಪುಷ್ಪ ರಥೋತ್ಸವ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಪ್ರದಾನ

programme held at hanagal

ಅನಾಥ ರಕ್ಷಕ ಲಿಂ.ಹಾನಗಲ್ಲ ಕುಮಾರ ಸ್ವಾಮೀಜಿ

Interaction Between kudroli Ganesh

ಜಾದು ಕಲೆಯ ಗುಟ್ಟು ವಿನಾಕಾರಣ ರಟ್ಟಾಗುತ್ತಿದೆ : ಕುದ್ರೋಳಿ ಗಣೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.