5ರಿಂದ ಬೆಂಗಳೂರು-ಬೆಳಗಾವಿ ವಿಮಾನ ಸೇವೆ


Team Udayavani, Jan 27, 2019, 7:29 AM IST

flight.jpg

ಹುಬ್ಬಳ್ಳಿ: ಸಂಜಯ ಘೋಡಾವತ್‌ ಗ್ರುಪ್‌ ಒಡೆತನದ ಸ್ಟಾರ್‌ ಏರ್‌ ಕಂಪೆನಿ ಪ್ರತಿದಿನ ಹುಬ್ಬಳ್ಳಿಯಿಂದ ತಿರುಪತಿ, ಬೆಂಗಳೂರಿಗೆ ತನ್ನ ವಿಮಾನಯಾನ ಸೇವೆಯನ್ನು ಜ. 25ರಿಂದ ಹಾಗೂ ಬೆಂಗಳೂರಿನಿಂದ ಬೆಳಗಾವಿಗೆ ಫೆ. 5ರಿಂದ ಆರಂಭಿಸಲಿದ್ದು, ಈಗಾಗಲೇ ಬುಕ್ಕಿಂಗ್‌ ಕೂಡ ಶುರು ಮಾಡಿದೆ.

ಸ್ಟಾರ್‌ ಏರ್‌ಲೈನ್ಸ್‌ ಕಂಪನಿಯು ಉಡಾನ್‌ ಯೋಜನೆಯಡಿ ಪ್ರಾದೇಶಿಕ ಸಂಪರ್ಕ ಸೇವೆ (ಆರ್‌ಸಿಎಸ್‌) ಅನುಸಾರ ಹುಬ್ಬಳ್ಳಿಯಿಂದ ತಿರುಪತಿ, ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಬೆಳಗಾವಿಗೆ ವಾರದ ಎಲ್ಲಾ ದಿನಗಳಲ್ಲೂ ವಿಮಾನಯಾನ ಸೇವೆ ಒದಗಿಸಲಿದೆ. ಕಂಪನಿಯು ಈಗಾಗಲೇ ಬೆಂಗಳೂರಿನಿಂದ ಹುಬ್ಬಳ್ಳಿ ಹಾಗೂ ಹುಬ್ಬಳ್ಳಿಯಿಂದ ತಿರುಪತಿಗೆ ಪ್ರಾಯೋಗಿಕ ಹಾರಾಟವನ್ನು ಎರಡು ಬಾರಿ ಮಾಡಿದೆ ಎಂದು ತಿಳಿದುಬಂದಿದೆ.

ಸ್ಟಾರ್‌ ಏರ್‌ನ ಇಎಂಬಿ-145 ಏರ್‌ಕ್ರಾಫ್ಟ್‌ ವಿಮಾನ ಜ. 25ರಿಂದ ಪ್ರತಿದಿನ ಮಂಗಳವಾರ ಹೊರತುಪಡಿಸಿ ಇನ್ನುಳಿದ ದಿನಗಳಂದು ಬೆಂಗಳೂರು-ಹುಬ್ಬಳ್ಳಿ (ಫ್ಲೆ ೖಟ್ ಸಂಖ್ಯೆ ಓಜಿ-101) ವಿಮಾನವು ಬೆಳಗ್ಗೆ 7:35 ಗಂಟೆಗೆ ಬೆಂಗಳೂರಿನಿಂದ ಹೊರಟು 8:35 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದೆ. ಹುಬ್ಬಳ್ಳಿ-ತಿರುಪತಿ (ಓಜಿ-103) ವಿಮಾನ ಬೆಳಗ್ಗೆ 8:55 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 10 ಗಂಟೆಗೆ ತಿರುಪತಿ ತಲುಪಲಿದೆ. ತಿರುಪತಿ-ಹುಬ್ಬಳ್ಳಿ (ಓಜಿ-104) ವಿಮಾನ ಬೆಳಗ್ಗೆ 10:20 ಗಂಟೆಗೆ ತಿರುಪತಿಯಿಂದ ಹೊರಟು 11:25 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದೆ. ಹುಬ್ಬಳ್ಳಿ-ಬೆಂಗಳೂರು (ಓಜಿ-102) ವಿಮಾನವು ಬೆಳಗ್ಗೆ 11:45 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ 12:45 ಗಂಟೆಗೆ ಬೆಂಗಳೂರು ತಲುಪಲಿದೆ.

ಫೆ. 5ರಿಂದ ಬೆಂಗಳೂರು-ಬೆಳಗಾವಿ (ಓಜಿ-105) ವಿಮಾನವು ಮಧ್ಯಾಹ್ನ 1:25 ಗಂಟೆಗೆ ಬೆಂಗಳೂರಿನಿಂದ ಹೊರಟು 2:30 ಗಂಟೆಗೆ ಬೆಳಗಾವಿಗೆ ಆಗಮಿಸಲಿದೆ. 3 ಗಂಟೆಗೆ ಬೆಳಗಾವಿಯಿಂದ (ಓಜಿ-106) ಹೊರಟು ಸಂಜೆ 4:05 ಗಂಟೆಗೆ ಬೆಂಗಳೂರು ತಲುಪಲಿದೆ. ಪ್ರತಿ ಸೋಮವಾರ ಬೆಂಗಳೂರು-ಹುಬ್ಬಳ್ಳಿ (ಓಜಿ-101) ವಿಮಾನ ಬೆಳಗ್ಗೆ 9:40 ಗಂಟೆಗೆ ಬೆಂಗಳೂರಿನಿಂದ ಹೊರಟು 10:40 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದೆ. ಹುಬ್ಬಳ್ಳಿ-ತಿರುಪತಿ (ಓಜಿ-103) ವಿಮಾನವು ಬೆಳಗ್ಗೆ 11:20 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ 12:25 ಗಂಟೆಗೆ ತಿರುಪತಿ ತಲುಪಲಿದೆ. ತಿರುಪತಿ-ಹುಬ್ಬಳ್ಳಿ (ಓಜಿ-104) ವಿಮಾನ ಮಧ್ಯಾಹ್ನ 12:55 ಗಂಟೆಗೆ ತಿರುಪತಿಯಿಂದ ಹೊರಟು 2:05 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದೆ. ಹುಬ್ಬಳ್ಳಿ-ಬೆಂಗಳೂರು (ಓಜಿ-102) ವಿಮಾನ ಮಧ್ಯಾಹ್ನ 2:55 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 3:50 ಗಂಟೆಗೆ ಬೆಂಗಳೂರು ತಲುಪಲಿದೆ.

ಫೆ. 5ರಿಂದ ಬೆಂಗಳೂರು-ಬೆಳಗಾವಿ (ಓಜಿ-105) ವಿಮಾನ ಸಂಜೆ 4:30 ಗಂಟೆಗೆ ಬೆಂಗಳೂರಿನಿಂದ ಹೊರಟು 5:35 ಗಂಟೆಗೆ ಬೆಳಗಾವಿಗೆ ಆಗಮಿಸಲಿದೆ. 6 ಗಂಟೆಗೆ ಬೆಳಗಾವಿಯಿಂದ (ಓಜಿ-106) ಹೊರಟು 7:05 ಗಂಟೆಗೆ ಬೆಂಗಳೂರು ತಲುಪಲಿದೆ. ವಿಮಾನಯಾನಿಗಳು ಕೆಲ ಷರತ್ತು, ನಿಯಮಗಳೊಂದಿಗೆ 1599 ರೂ. ಆರಂಭಿಕ ದರದೊಂದಿಗೆ ಬೆಂಗಳೂರು, ತಿರುಪತಿ, ಹುಬ್ಬಳ್ಳಿಗೆ ಪ್ರಯಾಣಿಸಬಹುದು.

ಚೆನ್ನೈ, ಬೆಂಗಳೂರು ಸ್ಪೆ ೖಸ್‌ಜೆಟ್ ಸೇವೆ ಸ್ಥಗಿತ

ಸ್ಪೆ ೖಸ್‌ಜೆಟ್ ಕಂಪನಿಯವರು ಉಡಾನ್‌ ಯೋಜನೆಯಡಿ ಹುಬ್ಬಳ್ಳಿ-ಚೆನ್ನೈ ಮತ್ತು ಚೆನ್ನೈ-ಹುಬ್ಬಳ್ಳಿ ಹಾಗೂ ಬೆಂಗಳೂರಿನಿಂದ ಹುಬ್ಬಳ್ಳಿಗೆ ಮತ್ತು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಒದಗಿಸುತ್ತಿದ್ದ ವಿಮಾನಯಾನ ಸೇವೆಯನ್ನು ಜ. 1ರಿಂದ ಕಾರ್ಯಾಚರಣೆಯ ಕಾರಣ ನೀಡಿ ಸ್ಥಗಿತಗೊಳಿಸಿದೆ. ಈ ಮೊದಲು ಕಂಪನಿಯು ಹುಬ್ಬಳ್ಳಿಯಿಂದ ಹೈದರಾಬಾದ್‌ಗೆ ಒದಗಿಸುತ್ತಿದ್ದ ಸೇವೆಯನ್ನು ನವೆಂಬರ್‌ದಲ್ಲಿಯೇ ಸ್ಥಗಿತಗೊಳಿಸಿತ್ತು. ಈಗ ಮತ್ತೆ ಎರಡು ಪ್ರಮುಖ ಪ್ರದೇಶಗಳಿಗೆ ಒದಗಿಸುತ್ತಿದ್ದ ಸೇವೆಯನ್ನು ನಿಲ್ಲಿಸಿದೆ.

ಟಾಪ್ ನ್ಯೂಸ್

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

cm

ಯೋಜನಾಬದ್ಧವಾಗಿ ಬೆಂಗಳೂರಿನ ಅಭಿವೃದ್ಧಿಗೆ ಚಿಂತನೆ : ಮುಖ್ಯಮಂತ್ರಿ

ಗುಡಿಬಂಡೆ: ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟ

ಗುಡಿಬಂಡೆ: ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಎಂಟು ತಿಂಗಳ ಬಳಿಕ ಕೊಲೆ ಆರೋಪಿಗಳ ಬಂಧನ

ಎಂಟು ತಿಂಗಳ ಬಳಿಕ ಕೊಲೆ ಆರೋಪಿಗಳ ಬಂಧನ

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಸೆರೆ

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಸೆರೆ

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

araga

ಐವರು ಬಾಂಗ್ಲಾ ಪ್ರಜೆಗಳ ಬಂಧನ..!

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ.ಟೈಗರ್ಸ್ ಪ್ರಥಮ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ. ಟೈಗರ್ಸ್ ಪ್ರಥಮ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಶಿರಸಿ: ಹಿಲ್ಲೂರು ಯಕ್ಷಮಿತ್ರ ಮಂಡಳಿಗೆ ಚಾಲನೆ‌

ಶಿರಸಿ: ಹಿಲ್ಲೂರು ಯಕ್ಷಮಿತ್ರ ಮಂಡಳಿಗೆ ಚಾಲನೆ‌

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.