ಜೈಲು ಸೇರುವಂತೆ ಮಾಡಿದ ಪ್ರೇಯಸಿಯ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ


Team Udayavani, Dec 16, 2022, 12:39 PM IST

10

ಬೆಂಗಳೂರು: ಡ್ರಗ್ಸ್‌ ಪೆಡ್ಲಿಂಗ್‌ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಜೈಲು ಸೇರುವಂತೆ ಮಾಡಿದ ಪ್ರೇಯಸಿಯ ಸ್ಕೂಟರ್‌ಗೆ ಬೆಂಕಿ ಹಚ್ಚಿ ಪರಾರಿಯಾದ ಯುವಕನಿಗೆ ಹಲಸೂರು ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಹಲಸೂರು ನಿವಾಸಿ ವಿಕ್ರಂ (25) ಆರೋಪಿ.

ವಿಕ್ರಂ ನಗರದ ಬಿಟಿಎಂ ಲೇಔಟ್‌, ಮಡಿವಾಳ, ಕೊರಮಂಗಲ ಪ್ರದೇಶಗಳಲ್ಲಿ ಡ್ರಗ್‌ ಪೆಡ್ಲಿಂಗ್‌ ಮಾಡಿಕೊಂಡಿದ್ದ. ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ.

ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿದ್ದಾಗ ಇತ್ತೀಚೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲು ಸೇರಿದ್ದ. 8 ತಿಂಗಳುಗಳ ಕಾಲ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಇತ್ತೀಚೆಗೆ ಬಿಡುಗಡೆ ಹೊಂದಿದ್ದ. ಬಿಡುಗಡೆಯಾದ ನಂತರ ತನ್ನ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಟ್ಟವರ ಬಗ್ಗೆ ಶೋಧ ನಡೆಸುತ್ತಿದ್ದ. ಆಗ ತಾನು ಪ್ರೀತಿಸುತ್ತಿದ್ದ ಯುವತಿ ಮೇಲೆ ಅನುಮಾನ ಹುಟ್ಟಿತ್ತು. ತಾನು ಪ್ರೀತಿಸುತ್ತಿದ್ದ ಯುವತಿಯೇ ಡ್ರಗ್‌ ಪೆಡ್ಲಿಂಗ್‌ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ ಎಂದು ಅನುಮಾನಗೊಂಡಿದ್ದ. ಕೆಲ ದಿನಗಳ ಹಿಂದೆ ರಾತ್ರಿ ಹೊತ್ತು ಯುವತಿಯ ಮನೆಯ ಬಳಿ ಬಂದ ಆರೋಪಿ ವಿಕ್ರಂ ಪ್ರೇಯಸಿಯ ಸ್ಕೂಟರ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

ಇತ್ತ ಬೈಕ್‌ಗೆ ಬೆಂಕಿ ಹಚ್ಚಿ ಪರಾರಿಯಾಗುವ ದೃಶ್ಯ ಗಳು ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೃತ್ಯ ಸಂಬಂಧ ಹಲಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.