ಪಕ್ಷ ಅಧಿಕಾರಕ್ಕೆ ತರುವ ಸವಾಲು

Team Udayavani, Jul 1, 2021, 5:15 PM IST

bangalore news

ಬೆಂಗಳೂರು: ರಾಜ್ಯದಲ್ಲಿ ಮುಂಬರುವವಿಧಾನಸಭೆ ಚುನಾವಣೆಯಲ್ಲಿ 130ಕ್ಕೂಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೂಮ್ಮೆಬಿಜೆಪಿಯನ್ನು ಅಧಿಕಾರಕ್ಕೆ ತರುವಸವಾಲು ನನ್ನ ಮುಂದಿದೆ. ಅದಕ್ಕಾಗಿಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದವಲಾವಣೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇಸಿಎಂ ಯಡಿಯೂರಪ್ಪ ಅವರ ಈ ಹೇಳಿಕೆ ರಾಜಕೀಯವಾಗಿ ಮತಷ್ಟು ಮಹತ್ವಪಡೆದುಕೊಂಡಿದೆ. ಬುಧವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ರಾಜಭವನದಲ್ಲಿ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಪಾಲರ ಒಂದು ಕಣ್ಣಿನ ಲೇಸರ್‌ ಚಿಕಿತ್ಸೆನಡೆಸಲಾಗಿದೆ ಅವರ ಆರೋಗ್ಯವಿಚಾರಿಸಿದ್ದೇನೆ.

ಸುದೀರ್ಘ‌ವಾಗಿಅನೇಕವಿಚಾರಗಳಬಗ್ಗೆಅವರೊಂದಿಗೆಮಾತುಕತೆ ನಡೆಸಿದ್ದೇನೆ. ರಾಜ್ಯಪಾಲರು ಕೂಡ ಬಹಳ ಸಮಾಧಾನದಿಂದ ಅನೇಕ ವಿಷಯಗಳನ್ನು ತಿಳಿದುಕೊಂಡಿದ್ದಾರೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡಿ ಸಮಸ್ಯೆ ತಿಳಿದುಕೊಳ್ಳುವತೀರ್ಮಾನ ಮಾಡಿದ್ದೇನೆ. ಆ ನಿಟ್ಟಿನಲ್ಲಿ ಮುಂದಿನವಾರದಿಂದ 10-12 ಜಿಲ್ಲೆ ಗಳಿಗೆ ಪ್ರವಾಸ ಮಾಡುತ್ತೇನೆ ಎಂದು ಸಿಎಂ ತಿಳಿಸಿದರು.

ಈ ಮೂಲಕನಾಯಕತ್ವ ಬದಲಾವಣೆಗೆ ಪ್ರಯತ್ನಿಸುವವರಿಗೆಇನ್ನೂ ಎರಡು ವರ್ಷ ತಾವೇ ಇರುವ ಸಂದೇಶರವಾನಿಸಿದರು. ಇದೇ ವೇಳೆ,ರಮೇಶ್‌ ಜಾರಕಿಹೊಳಿ ದೆಹಲಿಪ್ರವಾಸದ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಾನು ಯಾವುದೇವಿಷಯಗಳಬಗ್ಗೆಪ್ರತಿಕ್ರಿಯೆಕೊಡಲುಹೋಗುತ್ತಿಲ್ಲ. ಎಲ್ಲವನ್ನೂ ಶಾಂತವಾಗಿ ಕೇಳುತ್ತಿದ್ದೇನೆ, ತಿಳಿದುಕೊಳ್ಳುತ್ತಿದ್ದೇನೆ.ಸಿಡಿ ಪ್ರಕರಣದಲ್ಲಿ ಸಿಲುಕಿಸುವ ಕುರಿತು ಬಿಜೆಪಿಯವರೇ ಷಡ್ಯಂತ್ರ ಮಾಡಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಲ್ಲಿ ಕೇಳಿದ್ದೇನೆ ಅಷ್ಟೇ ಎಂದರು.ಮಾಧ್ಯಮ ಪ್ರತಿನಿಧಿಗಳು ನಾಯಕತ್ವಬದಲಾವಣೆ ಕುರಿತು ವಿಷಯ ಪ್ರಸ್ತಾಪಿಸುತ್ತಿದ್ದಂತೆಸಿಎಂ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡದೇಕೈ ಮುಗಿದು ತೆರಳಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.