ಸಂಪುಟ ವಿಸ್ತರಣೆ: ರಾಜ್ಯಕ್ಕೆ ಪ್ರಯೋಜನವಿಲ್ಲ

Team Udayavani, Jul 9, 2021, 7:58 PM IST

bangalore news

ಬೆಂಗಳೂರು: ಕೇಂದ್ರ ಸರ್ಕಾರದಲ್ಲಿ ಕರ್ನಾಟಕದಿಂದ ಸಚಿವರುಆರಾಗಲಿ- ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದುಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು,ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ.ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನುಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕುಎಂದು ಲೇವಡಿ ಮಾಡಿದ್ದಾರೆ.

ಈ ಸಂಪುಟ ವಿಸ್ತರಣೆ, ಪುನಾರಚನೆಯಿಂದ ರಾಜ್ಯಕ್ಕೆಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿಎದುರು ಬಾಯಿಬಿಡುವ ಶಕ್ತಿ ಇಲ್ಲ, 25 ಸಂಸದರು ಬಾಯಿಗೆ ಬೀಗಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದುಎಂದು ಪ್ರಶ್ನಿಸಿದ್ದಾರೆ.ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರುಸೋಷಿಯಲ್‌ ಎಂಜನಿಯರಿಂಗ್‌ ಮಾಡಿದ್ದಾರೆ, ಸಾಮಾಜಿಕನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ.

ಆದರೆ, ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ,ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂನನ್ನ ಆಕ್ಷೇಪ ಇಲ್ಲ.

ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್‌ ಎಂಜನಿಯರಿಂಗ್‌,ಯಾವ ಸಾಮಾಜಿಕ ನ್ಯಾಯ ಎಂದಿದ್ದಾರೆ.ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ಸ್ವತಃವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸುಖ ಮಾಂಡವೀಯರಾಜಕೀಯ ಶಾಸ್ತ್ರದಲ್ಲಿ ಪದವೀಧರ. ಕೊರೊನಾ ಕಾಲದಲ್ಲಿ ಆರೋಗ್ಯಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯಸಚಿವರಿಗೆ ಹೆಚ್ಚುವರಿಯಾಗಿ ರಾಸಾಯನಿಕ ಮತ್ತು ರಸಗೊಬ್ಬರಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನುನಿರೀಕ್ಷಿಸಬಹುದು ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ರಂಗು ರಂಗಿನ ಬೆಳಕಿನಲ್ಲಿ ಹೆಜ್ಜೆ ಹಾಕಿ ಮನಸೂರೆಗೊಂಡ ಪುಟಾಣಿ ಮಾಡೆಲ್ಸ್

ರಂಗು ರಂಗಿನ ಬೆಳಕಿನಲ್ಲಿ ಹೆಜ್ಜೆ ಹಾಕಿ ಮನಸೂರೆಗೊಂಡ ಪುಟಾಣಿ ಮಾಡೆಲ್ಸ್

ಜನಪ್ರತಿನಿಧಿಗಳಿದ್ರೆ ಮಾತ್ರ ಸೂಕ್ತ ಆಡಳಿತ

ಜನಪ್ರತಿನಿಧಿಗಳಿದ್ರೆ ಮಾತ್ರ ಸೂಕ್ತ ಆಡಳಿತ

ಜನರಿಗೆ ಹತ್ತಿರವಾಗುತ್ತಿರುವ ಜನ ಸಂಪರ್ಕ್‌ ದಿವಸ್‌

ಜನರಿಗೆ ಹತ್ತಿರವಾಗುತ್ತಿರುವ ಜನ ಸಂಪರ್ಕ್‌ ದಿವಸ್‌

ನೇಪಾಳ ಮೂಲದ ದಂಪತಿ ಬಂಧನ

ನೇಪಾಳ ಮೂಲದ ದಂಪತಿ ಬಂಧನ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.