ಚಾಲಕರಿಗೆ ಪರಿಹಾರ: ಷರತ್ತು ಸಡಿಲಿಕೆ

Team Udayavani, Jul 10, 2021, 5:13 PM IST

bangalore news

ಬೆಂಗಳೂರು: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯ ಷರತ್ತುಗಳನ್ನುಸಡಿಲಗೊಳಿಸುವಂತೆಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ್‌ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಕರ್ನಾಟಕ ರಾಜ್ಯಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ಸಭೆಯಲ್ಲಿ, ಕರ್ನಾಟಕರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತಪರಿಹಾರ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದಸಚಿವರು, ಚಾಲಕರು ಪರಿಹಾರ ಪಡೆಯುವುದಕ್ಕೆ ಈಗಿರುವ ಷರತ್ತುಗಳನ್ನು ಸಡಿಲಿಸುವಂತೆ ಮತ್ತು ಅದರಮಾಹಿತಿ ನೀಡಲು ವಿಶೇಷ ಪ್ರಚಾರ ಕಾರ್ಯಕ್ರಮಗಳನ್ನುಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದಲ್ಲದೆ ಸಭೆಯಲ್ಲಿ ರಾಜ್ಯದ ಅಸಂಘಟಿತಕಾರ್ಮಿಕರಆರ್ಥಿಕ ಭದ್ರತೆಗಾಗಿ ನೀಡಬಹುದಾದಂತ ಕಾರ್ಯಕ್ರಮಗಳ ಬಗ್ಗೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳುಹಾಗೂ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನವಾಗಿ ಪ್ರಾರಂಭಿಸಬಹುದಾದ ಮಂಡಳಿ ಮತ್ತು ಅವುಗಳ ನಿರ್ವಹಣೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪ್ರಶಸ್ತಿ ಮೊತ್ತ ಹೆಚ್ಚಳ: ಅಸಂಘಟಿತ ಕಾರ್ಮಿಕರಿಗೆನೀಡುತ್ತಿರುವ ಪ್ರಶಸ್ತಿ ಮೊತ್ತವನ್ನು 15,000 ರಿಂದ20,000 ರೂ.ಗೆ ಹೆಚ್ಚಿಸಲಾಯಿತು. ದ್ವಿತೀಯಬಹುಮಾನ15,000, ಮೂರನೇ ಪ್ರಶಸ್ತಿ ಮೊತ್ತವನ್ನು10,000 ರೂ.ಗೆಹೆಚ್ಚಿಸಲಾಗಿದೆ. ಸಮಾಧಾನಕರ ಮೊತ್ತವನ್ನು 1 ಸಾವಿರದಿಂದ 5 ಸಾವಿರಗಳಿಗೆ ಹೆಚ್ಚಿಸಲಾಯಿತು.

ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಡಾ.ಜಿ.ಕಲ್ಪನಾ, ಕಾರ್ಮಿಕ ಆಯುಕ್ತ ಅಕ್ರಂ ಪಾಷಾಹಾಗೂ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿಯನಿರ್ದೇಶಕರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.