1.50 ಕೋಟಿ ಪ್ಯಾಕೇಜ್‌ ಪಡೆದ ವಿದ್ಯಾರ್ಥಿ

Team Udayavani, Jul 11, 2021, 6:59 PM IST

bangalore news

ಬೆಂಗಳೂರು: ಕೊರೊನಾ ಆತಂಕದ ನಡುವೆಯೇನಗರದ ಪಿಇಎಸ್‌ ವಿಶ್ವವಿದ್ಯಾಲಯವುವಿದ್ಯಾರ್ಥಿಗಳಿಗೆಪ್ಲೇಸ್‌ಮೆಂಟ್‌ದೊರಕಿಸಿಕೊಡುವಲ್ಲಿಹೊಸ ಮೈಲಿಗಲ್ಲೊಂದನ್ನು ಸಾಧಿಸಿದೆ.

ಈ ಹಿಂದೆಪಿಇಎಸ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ 50ಲಕ್ಷ ರೂ. ವಾರ್ಷಿಕ ಪ್ಯಾಕೇಜ್‌ ಪಡೆದಿದ್ದ, ಈಗಮತ್ತೂಬ್ಬ ವಿದ್ಯಾರ್ಥಿ 1.5 ಕೋಟಿ ರೂ. ಪ್ಯಾಕೇಜ್‌ಪಡೆದು ಬೆರಗು ಮೂಡಿಸಿದ್ದಾನೆ.ಈ ಬಾರಿ ಪ್ಯಾಕೇಜ್‌ ಪಡೆದುಕೊಂಡಿರುವವಿದ್ಯಾರ್ಥಿಯ ಹೆಸರು ಸಾರಂಗ್‌ ರವೀಂದ್ರ.ಲಂಡನ್‌ ಮೂಲದ ಕನ್‌ಫ್ಲೆಕ್ಟ್ ಕಚೇರಿಗೆ ಸಾರಂಗ್‌ಆಯ್ಕೆಯಾಗಿದ್ದಾರೆ. ಕಂಪ್ಯೂಟರ್‌ ಸೈನ್ಸ್‌ ವಿಭಾಗದಸಾರಂಗ್‌ ಈ ಹಿಂದೆ ಆ ಕಂಪನಿಯಲ್ಲೇ ಇಂಟರ್‌ಶಿಪ್‌ ಮಾಡಿದ್ದರು. ಆನಂತರ ಅವರನ್ನುಕಂಪನಿಯುಉತ್ತಮ ಪ್ಯಾಕೇಜ್‌ ನೀಡಿ ಹುದ್ದೆಗೆ ಆಯ್ಕೆಮಾಡಿಕೊಂಡಿದೆ.

ಕಂಪ್ಯೂಟರ್‌ ಸೈನ್ಸ್‌ ವಿಭಾಗದಮತ್ತೂರ್ವ ವಿದ್ಯಾರ್ಥಿನಿ ಜೀವನಾ ಹೆಗಡೆ ಅವರುಗೂಗಲ್‌ನಲ್ಲಿ ಕೌÉಡ್‌ ಕಸ್ಟಮರ್‌ ಎಂಜಿನಿಯರ್‌ಹುದ್ದೆಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಗೂಗಲ್‌ಆಯೋಜಿಸಿದ್ದ ಜಾಗತಿಕ ಮಟ್ಟದ ಕಾರ್ಯಕ್ರಮಒಂದರಲ್ಲಿ ಭಾಗವಹಿಸಿದ್ದರು. ಆನಂತರದಲ್ಲಿಗೂಗಲ್‌ಅವರಿಗೆಪೂರ್ಣಕಾಲಿಕಉದ್ಯೋಗಿಯಾಗಿನೇಮಕ ಮಾಡಿಕೊಂಡಿದೆ ಎಂದು ಪಿಇಎಸ್‌ ತಿಳಿಸಿದೆ.

ಈ ಕುರಿತು ಮಾತನಾಡಿದ ಪಿಇಎಸ್‌ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎಂ.ಆರ್‌.ದೊರೆಸ್ವಾಮಿ, ನಮ್ಮ ವಿಶ್ವವಿದ್ಯಾಲಯದವಿದ್ಯಾರ್ಥಿಗಳು ಕೊರೊನಾ ಸಂದಿಗ್ಧತೆಯನಡುವೆಯೂ ಉತ್ತಮ ಸಂಸ್ಥೆಗಳಲ್ಲಿ ಉತ್ಕೃಷ್ಟರೀತಿಯ ಪ್ಯಾಕೇಜ್‌ ಪಡೆಯುವ ಮೂಲಕ ವಿಶೇಷಸಾಧನೆ ಮಾಡಿದ್ದಾರೆ.

ನಮ್ಮಲ್ಲಿ ವ್ಯಾಸಂಗ ಮಾಡಿದಶೇ.80ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧಕಂಪನಿಗಳಲ್ಲಿ ಇಂಟರ್‌ಶಿಪ್‌ ಪಡೆದುಕೊಂಡಿದ್ದಾರೆ.ಕೊರೊನಾದ ಕಾಲದಲ್ಲಿ 1,283 ವಿದ್ಯಾರ್ಥಿಗಳುವರ್ಚುವಲ್‌ ಇಂಟರ್‌ಶಿಪ್‌ನಲ್ಲಿ ಪಾಲ್ಗೊಂಡು,ಉದ್ಯೋಗ ಪಡೆದಿದ್ದಾರೆ. ದೇಶ ಹಾಗೂ ವಿದೇಶಗಳ40ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಕ್ಯಾಂಪಸ್‌ಸಂದರ್ಶನ ಮಾಡಿವೆ. ಇದರಲ್ಲಿ ಇಂಜಿನಿಯರಿಂಗ್‌ವಿಭಾಗದ 1,377, ಮ್ಯಾನೆಜ್‌ಮೆಂಟ್‌ ವಿಭಾಗದ165,ಕಾಮರ್ಸ್‌ವಿಭಾಗದ102ಹಾಗೂಫಾರ್ಮಸಿವಿಭಾಗದಿಂದ 96 ವಿದ್ಯಾರ್ಥಿಗಳುಉದ್ಯೋಗಾವಕಾಶ ಪಡೆದಿದ್ದಾರೆ. ಎಂಜಿನಿಯರಿಂಗ್‌ವಿಭಾಗದಲ್ಲಿ ಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿಗಳುಹೆಚ್ಚಿನ ಉದ್ಯೋಗಾವಕಾಶ ಪಡೆದಿದ್ದಾರೆ ಎಂದುಮಾಹಿತಿ ನೀಡಿದರು

ಟಾಪ್ ನ್ಯೂಸ್

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!

ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಗುತ್ತಿಗೆಯಲ್ಲಿ ಅಕ್ರಮ : ನ್ಯಾಯಾಂಗ ತನಿಖೆ ಕೋರಿ ಎಎಪಿಯಿಂದ ರಾಜ್ಯಪಾಲರ ಭೇಟಿ

ಗುತ್ತಿಗೆಯಲ್ಲಿ ಅಕ್ರಮ : ನ್ಯಾಯಾಂಗ ತನಿಖೆ ಕೋರಿ ಎಎಪಿಯಿಂದ ರಾಜ್ಯಪಾಲರ ಭೇಟಿ

mantri mall

ಆಸ್ತಿ ತೆರಿಗೆ ಬಾಕಿ: ಮಂತ್ರಿಮಾಲ್‌ಗೆ ಬೀಗ..!

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.