ಕರಗದ ನೆರೆಯ ಹೊರೆ


Team Udayavani, Jul 25, 2021, 5:20 PM IST

bangalore news

ಬೆಂಗಳೂರು: ರಾಜ್ಯ ದಲ್ಲಿ ಶನಿ ವಾರ ಮಳೆ ಪ್ರಮಾಣ ಕಡಿ ಮೆ ಯಾ ದರೂ, ಪ್ರವಾ ಹದ ಅಬ್ಬರ ಜೋರಾಗಿಯೇ ಇದೆ. ಕರಾವಳಿ, ಮಲೆನಾಡು ಹಾಗೂ ಉತ್ತರಕರ್ನಾಟಕ ಭಾಗದಲ್ಲಿ ಮಳೆ ಮತ್ತು ಪ್ರವಾಹ ತೀವ್ರಹಾನಿಯುಂಟು ಮಾಡಿದೆ.

ಇದುವರೆಗೆ 9 ಜನರ ಸಾವುಸಂಭವಿಸಿದ್ದು, 11 ಜಿಲ್ಲೆಗಳ 45 ತಾಲೂಕುಗಳಲ್ಲಿಮಳೆಯಿಂದಾಗಿ ಸಂಕಷ್ಟ ಎದುರಾಗಿದೆ. ಅಪಾರಪ್ರಮಾಣದ ಬೆಳೆ ಹಾನಿಯಾಗಿದೆ.ಪ್ರವಾಹದಿಂದಾಗಿ ರಾಜ್ಯದಲ್ಲಿ 58,960 ಎಕರೆಯಲ್ಲಿಬೆಳೆದ ಬೆಳೆ ಹಾನಿವುಂಟಾಗಿದ್ದು, 1962 ಎಕರೆಯಲ್ಲಿಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಹ ನಷ್ಟವಾಗಿವೆ.

ಸುಮಾರು 555 ಕಿ.ಮೀ ರಸ್ತೆ ಹಾಗೂ 123 ಸೇತುವೆ,213 ಶಾಲೆ, 33 ಆರೋಗ್ಯ ಕೇಂದ್ರಗಳಿಗೆಹಾನಿವುಂಟಾಗಿದೆ.ಜಿಲ್ಲೆ ಯಲ್ಲೇ ಇರಿ: ಪ್ರವಾಹ ಹಿನ್ನೆಲೆಯಲ್ಲಿಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರುಭಾನುವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದುಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇವಾಸ್ತವ್ಯ ಹೂಡಿ ಪರಿಹಾರ ಕಾರ್ಯ ನೋಡಿಕೊಳ್ಳುವಂತೆಉಸ್ತುವಾರಿ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.

ಶನಿವಾರ ಪ್ರವಾಹದಿಂದ ತೊಂದರೆಗೊಳಗಾಗಿರುವಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿಸಚಿವರ ಜತೆ ಮಾತನಾಡಿ ಮಾಹಿತಿ ಪಡೆದರು.ಪ್ರವಾಹ ಪೀಡಿತ ಜಿಲ್ಲಾಧಿಕಾರಿಗಳ ಜತೆ ನಿರಂತರಸಂಪರ್ಕ ಸಾಧಿಸಿ ತುರ್ತು ಪರಿಹಾರ ಕಾರ್ಯ,ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆ, ಆಶ್ರಯಕೇಂದ್ರಗಳ ಸ್ಥಾಪನೆಗಳ ಬಗ್ಗೆ ನಿಗಾವಹಿಸುವಂತೆ ಸೂಚಿಸಿದ್ದಾರೆ.

ಪ್ರವಾಹ ಸ್ಥಿತಿ ಎದು ರಿ ಸಲು ಸಜ್ಜು: ರಾಜ್ಯ ದಲ್ಲಿ ಪ್ರವಾಹಪರಿ ಸ್ಥಿತಿ ಎದು ರಿ ಸಲು ಸುಮಾರು 950 ಕೋಟಿ ರೂ.ಮೀಸ ಲಿ ರಿ ಸ ಲಾ ಗಿದ್ದು, ಪ್ರವಾಹ ಪೀಡಿತ ಪ್ರದೇ ಶ ಗ ಳಲ್ಲಿಬಳ ಸಿ ಕೊ ಳ್ಳಲು ಜಿಲ್ಲಾ ಧಿ ಕಾ ರಿ ಗ ಳಿಗೆ ಸೂಚನೆ ನೀಡ ಲಾಗಿದೆ ಎಂದು ಕಂದಾಯ ಸಚಿವ ಆರ್‌. ಅ ಶೋಕ್‌ ಹೇಳಿದ್ದಾ ರೆ.

ಸಂಪೂರ್ಣವಾಗಿ ಮನೆ ಹಾನಿಯಾದಸಂತ್ರಸ್ತರಿಗೆ 5 ಲಕ್ಷ ರೂ. ನೀಡಲಾಗುವುದು ಹಾಗೂತಾತ್ಕಾಲಿಕವಾಗಿ 10,000ರೂ. ಗಳನ್ನು ನೀಡಲಾಗುತ್ತದೆ.ಪೂರ್ಣ ಹಾನಿಗೊಂಡಿರುವ ಮನೆಗಳಿಗೆ ತಕ್ಷಣ ಒಂದುಲಕ್ಷ ರೂ ಬಿಡುಗಡೆ ಮಾಡಲು ಆಯಾ ಜಿಲ್ಲೆಗಳಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದರು.

ಟಾಪ್ ನ್ಯೂಸ್

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲೆಕಾಯಿ ಪರಿಷೆ

ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆ

fake id

ಇನ್ಫೋಸಿಸ್‌ ಕಂಪನಿ ನಕಲಿ ಐಡಿ ಬಳಸಿ ವಂಚನೆ

robbery

ಪಿಸ್ತೂಲ್‌ ತೋರಿಸಿ ಸಿನಿಮೀಯ ರೀತಿ ದರೋಡೆ..!

covid awarness

ವಾರದ ಹಿಂದೆ ನಗರಕ್ಕೆ ಬಂದಿಳಿದವರ ಶೋಧ..!

covid

ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್‌?

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

13work

ಕಾಮಗಾರಿ ಪರಿಶೀಲಿಸಿದ ಮಡೋಳಪ್ಪ

ಕಡಲೆಕಾಯಿ ಪರಿಷೆ

ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆ

12ishwarappa

ನೆಲೆ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್‌

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.