ಬೆಂಗಳೂರು:ಪತ್ನಿ ಕೊಲೆಗೈದು ಜೀವಾವಧಿ ಅನುಭವಿಸುತ್ತಿದ್ದ ಕೈದಿ ಪರಾರಿ
Team Udayavani, Aug 2, 2017, 10:10 AM IST
ಬೆಂಗಳೂರು: ಅನಾರೋಗ್ಯಕ್ಕೀಡಾಗಿ ವಿಕ್ಟೋರಿಯಾ ಆಸ್ಪತ್ರೆಗೆದಾಖಲಾಗಿದ್ದ ಕೈದಿಯೊಬ್ಬ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶಿವಮೊಗ್ಗದ ಮಾಸ್ತಿ ಕುಮಾರ್ (35) ಎಂಬಾತ ಪರಾರಿಯಾಗಿದ್ದು, ಈತ ಪತ್ನಿಯ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಈತನನ್ನು ಶಿವಮೊಗ್ಗ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ವರ್ಗಾಯಿಸಲಾಗಿತ್ತು.
ಪರಾರಿಯಾಗಿರುವ ಮಾಸ್ತಿಕುಮಾರ್ಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ