16 ಸುಲಿಗೆಕೋರರ ಸೆರೆ, 64 ಲಕ್ಷ ರೂ. ಸ್ವತ್ತು ವಶ

Team Udayavani, Dec 2, 2022, 3:20 PM IST

16

ಬೆಂಗಳೂರು: ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆಯಲ್ಲಿ ಮನೆ ಕಳವು, ಮೊಬೈಲ್‌ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ 16 ಮಂದಿಯನ್ನು ಬಂಧಿಸಲಾಗಿದೆ.

ಆರೋಪಿಗಳಿಂದ 64.21 ಲಕ್ಷ ರೂ. ಮೌಲ್ಯದ 619 ಗ್ರಾಂ ಚಿನ್ನಾಭರಣ 30 ಗ್ರಾಂ ಬೆಳ್ಳಿ, 210 ಮೊಬೈಲ್‌ಗ‌ಳು, 9 ಬೈಕ್‌, 3 ಸೈಕಲ್‌, 2 ವಾಚ್‌ಗಳು ಹಾಗೂ ಒಂದು ಆಟೋ ವಶಕ್ಕೆ ಪಡೆಯಲಾಗಿದೆ. ಮಾಗಡಿ ರಸ್ತೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, 18.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಗೋವಿಂದರಾಜನಗರ ಠಾಣೆ ಪೊಲೀಸರಿಂದ ಪ್ರಾವಿಜನ್‌ ಸ್ಟೋರ್‌ಗಳಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೇಯೆ ಮತ್ತೂಂದು ಪ್ರಕರಣದಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

11.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ದರೋಡೆ, ಬೈಕ್‌ ಕಳವು ಹಾಗೂ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 3.50 ಲಕ್ಷ ರೂ. ಮೌಲ್ಯದ ಮೊಬೈಲ್‌, ಚಿನ್ನಾಭರಣ, ಆಟೋ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ವಿಜಯನಗರ ಪೊಲೀಸರಿಂದ ಬೈಕ್‌ ಕಳವು, ಮೊಬೈಲ್‌ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿ ಗಳನ್ನು ಬಂಧಿಸಲಾಗಿದೆ.

ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ 2 ಬೈಕ್‌, 1 ಆಟೋ, 204 ಮೊಬೈಲ್‌ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀ ಸರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌, ಡಿಸಿಪಿ ಲಕ್ಷ್ಮಣ್‌ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

akhilesh

ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-11

ಮಗು ಕಳವು ಮಾಡಿದ್ದವಳ ಬಂಧನ

tdy-10

ಶೇ.60 ಭಾರತೀಯರಿಗೆ ಸಾಂದರ್ಭಿಕ ನಿದ್ರಾಹೀನತೆ

ಮೀಸಲಾತಿ ಕುರಿತ ಬೊಮ್ಮಾಯಿ ಸರ್ಕಾರದ ತೀರ್ಮಾನಗಳು ಕೇವಲ ಚುನಾವಣಾ ಗಿಮಿಕ್ಕು: ಸಿದ್ದು ಕಿಡಿ

ಮೀಸಲಾತಿ ಕುರಿತ ಬೊಮ್ಮಾಯಿ ಸರ್ಕಾರದ ತೀರ್ಮಾನಗಳು ಕೇವಲ ಚುನಾವಣಾ ಗಿಮಿಕ್ಕು: ಸಿದ್ದು ಕಿಡಿ

tdy-10

ಸೋಲಾರ್‌ ಪ್ಲಾಂಟ್‌ ಹೆಸರಲ್ಲಿ ವಂಚನೆ: ಸೆರೆ

tdy-9

ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

akhilesh

ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.