ಬನ್ನೇರುಘಟ್ಟ ರಸ್ತೆ:ಮೆಟ್ರೋ ಕ್ರೇನ್ ಢಿಕ್ಕಿ; ಸ್ಕೂಟರ್ ಸವಾರ ಬಲಿ
Team Udayavani, Jun 1, 2018, 10:49 AM IST
ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ಮೆಟ್ರೋ ಕಾಮಗಾರಿ ನಡೆಸುತ್ತಿದ್ದ ಕ್ರೇನ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರರಾಗಿದ್ದ ಡೆಲಿವರಿ ಬಾಯ್ ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಝೊಮೆಟೋ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಉಡುಪಿಯ ಮಲ್ಪೆ ಮೂಲದ 32 ರ ಹರೆಯದ ಸುಶೀಲ್ ಕಾಂಚನ್ ಮೃತ ದುರ್ದೈವಿ.
ಕೆಲಸ ಮುಗಿಸಿ ಅರೆಕೆರೆಯ ಮನೆಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ಘಟನೆ ನಡೆದ ಬಳಿಕ ಮೆಟ್ರೋ ಕಾಮಕಾರಿ ಸಿಬಂದಿ ವಿರುದ್ಧ ಸುಶೀಲ್ ಸ್ನೇಹಿತರು ಆಕ್ರೋಶ ಹೊರ ಹಾಕಿದ್ದಾರೆ.
ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ