ಬ್ಯಾಟರಾಯನಪುರ: ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದು ಇಬ್ಬರ ಸಾವು
Team Udayavani, Jul 13, 2022, 6:02 PM IST
ಬೆಂಗಳೂರು : ನಗರದ ಬ್ಯಾಟರಾಯನ ಪುರದ ನೈಸ್ ರಸ್ತೆಯ ಕಿಮ್ಕೋ ಜಂಕ್ಷನ್ ಬಳಿ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಅವಘಡ ಬುಧವಾರ ನಡೆದಿದೆ.
ಮೃತರು ವಾಲ್ಮೀಕಿನಗರದ 10 ನೇ ಕ್ರಾಸ್ ನ ಬಾಲ (30) ಮತ್ತು 2 ನೇ ಕ್ರಾಸ್ ನ ರಾಜಮಣಿ (35) ಎಂದು ಗುರುತಿಸಲಾಗಿದೆ.
ಕಂಪನಿಯ ಹಳೆಯ ಮತ್ತು ನಿರ್ಲಕ್ಷಿತ ಕಟ್ಟಡದ ಗೋಡೆಯು ಕುಸಿದು ಬಿದ್ದಿದೆ.ಬ್ಯಾಟರಾಯನ ಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ