ವೃಂದ, ನೇಮಕಾತಿ ನಿಯಮ ಲೋಪ ಸರಿಪಡಿಸಲು ಒತ್ತಾಯ

Team Udayavani, Feb 19, 2021, 3:55 PM IST

BBMP

ಬೆಂಗಳೂರು: ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕೋವಿಡ್‌ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎನ್ನುವುದು ಸೇರಿದಂತೆ 19 ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟಿಸಿದರು. ಬಿಬಿಎಂಪಿ ಅಧಿಕಾರಿ ಸಿಬ್ಬಂದಿ ಸಾಮೂಹಿಕವಾಗಿ ರಜೆ ಹಾಕಿ ಕೇಂದ್ರ ಕಚೇರಿ ಆವರಣಕ್ಕೆ ಸೀಮಿತವಾಗಿ ಪ್ರತಿಭಟನೆ ರ್ಯಾಲಿ ನಡೆಸಿದರು.

ಈ ವೇಳೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿ, ಬಿಬಿಎಂಪಿ ಆಯುಕ್ತ ಎನ್‌.ಮಂಜು ನಾಥ ಪ್ರಸಾದ್‌, ವೃಂದ ಮತ್ತು ನೇಮಕಾತಿ ನಿಯಮ ದಲ್ಲಿರುವ ಲೋಪದೋಷದ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಚರ್ಚೆ ಮಾಡಿ ಕ್ರಮಕೈಗೊಳ್ಳಲಾಗುವುದು. ಪಾಲಿಕೆಯ ಆಯುಕ್ತರ ವ್ಯಾಪ್ತಿಗೆ ಬರುವ ಬೇಡಿಕೆಗಳ ಈಡೇರಿಕೆಗೆ ಕ್ರಮ ವಹಿಸಲಾಗಿದೆ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ ಎ. ಅಮೃತ್‌ ರಾಜ್‌, ಬಿಬಿಎಂಪಿ ನೌಕರರ ಪ್ರತಿಭಟನೆಗೆ ರಾಜ್ಯದ ವಿವಿಧ ಪಾಲಿಕೆ ಸದಸ್ಯರು ಬೆಂಬಲ ವ್ಯಕ್ತಪಡಿಸಿ ದಾವಣಗೆರೆ, ಮಂಗಳೂರು, ಬೆಳಗಾವಿ ಸೇರಿದಂತೆ ಇನ್ನಿತರ ಕಡೆ ಪ್ರತಿಭಟನೆ ನಡೆಸಿದ್ದಾರೆ ಎಂದರು.

ಬೈಪಾಸ್‌ ರಸ್ತೆ ನಿರ್ಮಾಣ ನಿಯಮ ಉಲ್ಲಂಘನೆ: ನೀರಲಕೇರಿ

ಪಾಲಿಕೆಯಲ್ಲಿ ಎರವಲು ಸೇವೆಯ ಆಧಾರದ  ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಅಧಿಕಾರ ಅವಧಿ ಮುಗಿದ ಕೂಡಲೇ ವರ್ಗಾವಣೆ ಮಾಡಬೇಕು. ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಕರ್ತವ್ಯದ ವೇಳೆ ಕೊವಿಡ್ ನಿಂದ ಮೃತಪಟ್ಟ 18 ಜನರ ಕುಟುಂಬದವರಿಗೆ ಈಗಾಗಲೇ ಘೋಷಿಸಿರುವಂತೆ 30 ಲಕ್ಷ ರೂ. ಪರಿಹಾರ ನೀಡಬೇಕು ಎನ್ನುವುದು ಸೇರಿದಂತೆ ಬೇಡಿಕೆ ಈಡೇರಿಕಗೆ ಒತ್ತಾಯಿಸಲಾಗಿದೆ ಎಂದರು.

ಇನ್ನು ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಗುರುವಾರ ಸಾಮೂಹಿಕ ರಜೆ ಹಾಕಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಎರಡು ಗಂಟೆ ಹೆಚ್ಚು ಕೆಲಸ ಮಾಡುವುದಕ್ಕೆ ಮನವಿ ಮಾಡಿದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.