ವಾಲಿದ ಕಟ್ಟಡ ತೆರವು ಆರಂಭಿಸಿದ ಬಿಬಿಎಂಪಿ

Team Udayavani, Dec 8, 2018, 11:55 AM IST

valida.jpg

ಬೆಂಗಳೂರು/ಮಹದೇವಪುರ: ಕಟ್ಟಡ ನಿಯಮಗಳು ಗಾಳಿಗೆ ತೋರಿ ಮಾರತಹಳ್ಳಿಯ ಅಶ್ವತ್ಥನಗರದಲ್ಲಿ ನಿರ್ಮಾಣ ಮಾಡಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡ ಗುರುವಾರ ರಾತ್ರಿ ವಾಲಿದ ಪ್ರಕರಣ ಸಂಬಂಧ, ಕಾನೂನು ಮೀರಿ ಕಟ್ಟಡ ನಿರ್ಮಿಸಿದ ಮಾಲೀಕ ಹಾಗೂ ಗುತ್ತಿಗೆದಾರರನ್ನು ಎಚ್‌ಎಎಲ್‌ ಪೊಲೀಸರು ಬಂಧಿಸಿದ್ದಾರೆ. 

ಇದರೊಂದಿಗೆ ಮುಂಜಾಗ್ರತಾ ಕ್ರಮವಾಗಿ ಕಟ್ಟಡ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಆರಂಭಿಸಿದೆ. ಕಟ್ಟಡ ಮಾಲೀಕ ಶಿವಪ್ರಸಾದ್‌ ನೆಲಮಹಡಿ ಸೇರಿ ಒಟ್ಟು ಮೂರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಬಿಬಿಎಂಪಿಯಿಂದ ನಕ್ಷೆ ಪಡೆದುಕೊಂಡಿದ್ದರು. ಆದರೆ, ಕಾನೂನು ಬಾಹಿರವಾಗಿ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಿದ್ದು, ನಿಯಮಗಳನ್ನು ಉಲ್ಲಂ ಸಿದರಿಂದಾಗಿ ಕಟ್ಟಡ ವಾಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಕೇವಲ ಮೂರು ತಿಂಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದ್ದ ಕಟ್ಟಡದ ಗೋಡೆಯಲ್ಲಿ ಇತ್ತೀಚೆಗೆ ಬಿರುಕು ಕಾಣಿಸಿಕೊಂಡಿದ್ದು, ಗುರುವಾರ ರಾತ್ರಿ ಏಕಾಏಕಿ ಕಟ್ಟಡ ವಾಲಿದೆ. ಇದರಿಂದಾಗಿ ಒಂದು ಭಾಗದ ಕಂಬಗಳು ಮುರಿದಿದ್ದು, ಸಂಪೂರ್ಣ ಕಟ್ಟಡ ಕುಸಿಯುವ ಆತಂಕ ಶುರುವಾಗಿದೆ.

ಆ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಕಟ್ಟಡ ನಿಮಯಗಳನ್ನು ಉಲ್ಲಂ ಸಿರುವುದು ಕಂಡುಬಂದಿದೆ. ಆ ಹಿನ್ನೆಲೆಯಲ್ಲಿ ಕಟ್ಟಡ ಮಾಲೀಕ ಶಿವಪ್ರಸಾದ್‌ ಹಾಗೂ ಕಟ್ಟಡ ನಿರ್ಮಾಣ ಗುತ್ತಿಗೆದಾರ ವೆಂಕಟೇಶಪ್ಪ ಎಂಬುವವರ ವಿರುದ್ಧ ಎಚ್‌ಎಎಲ್‌ ಠಾಣೆಗೆ ದೂರು ನೀಡಿದ್ದಾರೆ. 

ಅಕ್ಕ-ಪಕ್ಕದ ನಿವಾಸಿಗಳ ಸ್ಥಳಾಂತರ: ಕಟ್ಟಡ ವಾಲಿನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಾಲಿಕೆಯ ಅಧೀಕಾರಿಗಳು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯೇ ಸ್ಥಳಕ್ಕೆ ತೆರಳಿದ್ದು, ಕಟ್ಟಡದಲ್ಲಿದ್ದ 40 ಮಂದಿ ಹಾಗೂ ಅಕ್ಕ-ಪಕ್ಕದ ಕಟ್ಟಡಗಳಲ್ಲಿ ವಾಸವಿರುವವರನ್ನು ಸ್ಥಳಾಂತರ ಮಾಡಿಸಿದ್ದಾರೆ. 

ಎರಡು ದಿನದಲ್ಲಿ ತೆರವು: ಶುಕ್ರವಾರ ಬೆಳಗ್ಗೆಯಿಂದ ಕಟ್ಟಡ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ನಾಲ್ಕು ಅಂತಸ್ತಿನ ಕಟ್ಟಡವಾದ್ದರಿಂದ ಯಂತ್ರೋಪಕರಣಗಳನ್ನು ಬಳಿಸಿದರೆ, ಅಕ್ಕ-ಪಕ್ಕದ ಮನೆಗಳಿಗೆ ಹಾನಿಯಾಗುವ ಸಾಧ್ಯತೆಯಿದೆ ಎಂಬ ಕಾರಣದಿಂದ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಅದರಂತೆ ಶನಿವಾರದಿಂದ ಸಣ್ಣ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸಿ 2-3 ದಿನದೊಳಗಾಗಿ ಕಟ್ಟಡ ಸಂಪೂರ್ಣ ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕಟ್ಟಡ ನಿಯಮಾವಳಿಗಳನ್ನು ಉಲ್ಲಂ ಸಿ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಿರುವ ಮಾಲೀಕನ ಮೇಲೆ ಎಚ್‌ಎಎಲ್‌ ಪೊಲೀಸರು ಎಫ್ಐಆರ್‌ ದಾಖಲಿಸಿದ್ದು, ಗುತ್ತಿಗೆದಾರರನ್ನೂ ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಕಟ್ಟಡಗಳು ನಿರ್ಮಾನವಾಗುತ್ತಿದ್ದರೂ ಯಾವುದೇ ಕ್ರಮಕೈಗೊಳ್ಳದ ಪಾಲಿಕೆಯ ಎಂಜಿನಿಯರ್‌ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಪಾಲಿಕೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡ ನೆಲಸಮ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. 
-ಗಂಗಾಂಬಿಕೆ, ಮೇಯರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.