ಚಿತ್ರೀಕರಣ ವೇಳೆ ಎಚ್ಚರ ವಹಿಸಿ: ಸಾ.ರಾ.ಗೋವಿಂದು
Team Udayavani, May 31, 2018, 6:35 AM IST
ಬೆಂಗಳೂರು: ದಕ್ಷಿಣ ಕನ್ನಡದ ಬೆಳ್ತಂಗಡಿ ಸಮೀಪದ ಎರ್ಮಾಯಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು, ಬುಧವಾರ
ಮುಂಜಾನೆ ಮೃತಪಟ್ಟ ನಿರ್ದೇಶಕ ಸಂತೋಷ್ ಶೆಟ್ಟಿ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
ಸಂತಾಪ ಸೂಚಿಸಿದೆ.
ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಸಂತೋಷ್ ಶೆಟ್ಟಿ ಅವರ ಘಟನೆ ಆಕಸ್ಮಿಕ.
ಅವರು ಇನ್ನೂ ಯುವಕರಾಗಿದ್ದು, ಚಿತ್ರರಂಗದಲ್ಲಿ ಸಾಧನೆ ಮಾಡಬಹುದಿತ್ತು. ಆದರೆ, ಅವರ “ಕನಸು’ ಈಡೇರಿಲ್ಲ.
ಚಿತ್ರರಂಗದ ಯಾರೇ ಇರಲಿ ಚಿತ್ರೀಕರಣಕ್ಕೆ ಹೋದಾಗ ಅಥವಾ ಫೋಟೋ ಶೂಟ್ ನಡೆಸುವ ಸಂದರ್ಭದಲ್ಲಿ ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.
ಸಂತೋಷ್ ಶೆಟ್ಟಿ, ಈ ಹಿಂದೆ “ಕನಸು’ ಚಿತ್ರ ನಿರ್ದೇಶಿಸಿದ್ದರು. ಈಗ ಹೊಸ ಚಿತ್ರವೊಂದಕ್ಕೆ ತಯಾರಿ ನಡೆಸಿದ್ದರು.
ಅದರ ಸಲುವಾಗಿ ಅವರು ಫೋಟೋ ಶೂಟ್ ನಡೆಸಲು ಮುಂಜಾನೆ ಎರ್ಮಾಯಿ ಫಾಲ್ಸ್‌ಗೆ ತೆರಳಿದ್ದರು.ಈ ವೇಳೆ ಈ ಅವಘಡ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ