Bengaluru: ಬುದ್ಧಿಮಾಂದ್ಯರಿಗೆ ಇಕೋ ಥೆರಪಿ, ಕೈತೋಟ ತರಬೇತಿ

ನಲಿಯುತ್ತಾ, ಕಲಿಯುತ್ತಾ ಕೈತೋಟ ಬೆಳೆಸುತ್ತಿರುವ ನಗರದ ಮಾನಸಿಕ ಅಸ್ವಸ §ರು ಹಾಗೂ ವಿಕಲಚೇನರು

Team Udayavani, Jun 23, 2024, 11:14 AM IST

Kaithota

ಬೆಂಗಳೂರು: ಸಾಮಾನ್ಯವಾಗಿ ಮಾನಸಿಕ ಅಸ್ವಸ್ಥರಿಗೆ ನಾಲ್ಕು ಗೋಡೆಯ ಮಧ್ಯೆ ಚಿಕಿತ್ಸೆ ನೀಡಲಾಗುತ್ತದೆ. ಆದರೆ, ಇಲ್ಲೊಂದು ಸಂಸ್ಥೆಯು ಆಸ್ಪತ್ರೆಯಿಂದ ಆಚೆ ಕರೆತಂದು ಪ್ರಕೃತಿ ಚಿಕಿತ್ಸೆಯೊಂದಿಗೆ ಬುದ್ಧಿಮಾಂದ್ಯ, ಮಾನಸಿಕ ಅಸ್ವಸ್ಥ, ದಿವ್ಯಾಂಗರಿಗೆ ತೋಟಗಾರಿಕೆ ತರಬೇತಿ ನೀಡುವುದರೊಂದಿಗೆ ಹೂ-ತರಕಾರಿ, ಔಷಧಿ ಗಿಡಗಳನ್ನು ಹೊಂದಿರುವ ವನವನ್ನು ನಿರ್ಮಿಸುತ್ತಿದೆ.

“ಅಸೋಸಿಯೇಷನ್‌ ಆಫ್‌ ಪೀಪಲ್‌ ವಿತ್‌ ಡಿಸೆಬಿಲಿಟಿ ಸಂಸ್ಥೆ (ಎಪಿಡಿ) ಯು ನೂತನ ಹಾಗೂ ವಿಶೇಷವಾದ ಪ್ರಕೃತಿ ಚಿಕಿತ್ಸೆಯನ್ನು ನಿಮ್ಹಾನ್ಸ್‌ ಹಿಂಭಾಗದಲ್ಲಿರುವ ಸಮನ್ವಯ ಸುಸ್ಥಿರ ತೋಟಗಾರಿಕೆ ಕೇಂದ್ರದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದೆ. 18 ರಿಂದ 60 ವರ್ಷದವರೆಗಿನ ಮಹಿಳೆಯರು ಮತ್ತು ಪುರುಷರು ಸೇರಿದಂತೆ ಒಟ್ಟು 116 ಮಂದಿ ಪ್ರಸ್ತುತ ಪ್ರಕೃತಿ ಚಿಕಿತ್ಸೆಯೊಂದಿಗೆ ತೋಟಗಾರಿಕೆ ತರಬೇತಿ ಪಡೆಯುತ್ತಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಪ್ರಾರಂಭವಾದ ಈ ಕೇಂದ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಒಂದೂಕಾಲು ಎಕರೆ ಭೂಮಿಯನ್ನು ನೀಡುವುದರೊಂದಿಗೆ ಉಸ್ತುವಾರಿ ವಹಿಸಿಕೊಂಡಿದೆ. “ತೋಟಗಾರಿಕೆ ತರಬೇತಿ ಮತ್ತು ಪ್ರಕೃತಿ ಚಿಕಿತ್ಸೆ’ ಎಂಬ ನೂತನ ಯೋಜನೆಗೆ ಬಾಷ್‌ ಎಂಬ ಖಾಸಗಿ ಕಂಪನಿಯು ಆರ್ಥಿಕ ನೆರವು ನೀಡುತ್ತಿದೆ. ಒಟ್ಟು 525 ಫ‌ಲಾನುಭವಿಗಳಲ್ಲಿ 116 ಮಂದಿ ತೋಟಗಾರಿಕೆ ತರಬೇತಿಗೆ ಸೂಕ್ತವಾಗಿದ್ದು, 30 ಮಂದಿ ಮಾನಸಿಕ ಅಸ್ವಸ್ಥರು ಜತೆಗೆ ವ್ಹೀಲ್‌ಚೇರ್‌ ಬಳಸುತ್ತಿರುವ 22 ಮಂದಿ ಮಾನಸಿಕ ಅಸ್ವಸ್ಥರು ಸೇರಿದಂತೆ 14 ವರ್ಷ ಮತ್ತು ಮೇಲ್ಪಟ್ಟವರು ಇಕೋಥೆರಪಿಯನ್ನು ಪಡೆಯುತ್ತಿದ್ದಾರೆ.

ತರಬೇತಿ ಉಪಯೋಗ: ಮಾನಸಿಕ ಅಸ್ವಸ್ಥರು, ಬುದ್ಧಿಮಾಂದ್ಯರು ಹಾಗೂ ದಿವ್ಯಾಂಗರು ಆಸ್ಪತ್ರೆ ಚಿಕಿತ್ಸೆ ಜತೆಗೆ ಪ್ರಕೃತಿಯೊಂದಿಗೆ ಬೆರೆತು ತೋಟಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಕೊಂಡು ದೈಹಿಕವಾಗಿ ಕೆಲಸ ಮಾಡಿದಾಗ ಅವರ ಮಾನಸಿಕ ಅಸ್ವಸ್ಥತೆ ನಿವಾರಣೆಗೆ ಸಹಕಾರಿಯಾಗಿದೆ. ಮನಸ್ಸು ಉಲ್ಲಾಸಗೊಳ್ಳುತ್ತದೆ. ತರಕಾರಿ ಹಾಗೂ ಔಷಧಿ ಗಿಡಗಳನ್ನು ಅವರಿಂದಲೇ ನಾಟಿ ಮಾಡಿಸುವುದರಿಂದ ಒತ್ತಡ ಕಡಿಮೆಯಾಗುವ ಜತೆಗೆ ಆರೋಗ್ಯದಲ್ಲಿಯೂ ಸುಧಾರಣೆ ಕಾಣಲಿದೆ.

ಪ್ಯಾಕೇಟ್‌ಗಳಿಗೆ ಮಣ್ಣು ತುಂಬುವುದು, ಸಸಿ ನಾಟಿ ಮಾಡುವುದು, ಕಳೆ ತೆಗೆಯುವುದು, ಸಾವಯವ ಗೊಬ್ಬರ ಹಾಕುವುದು, ಸಸಿಗಳ ಪೋಷಣೆಯೊಂದಿಗೆ ತೋಟಗಾರಿಕಾ ಕೃಷಿ ಚಟುವಟಿಕೆಗಳ ಕುರಿತು ತರಬೇತಿ ನೀಡಲಾಗುತ್ತದೆ. ಈ ಯೋಜನೆ ಅವರ ಮುಂದಿನ ದಿನಗಳಲ್ಲಿ ಸ್ವಾವಲಂಬಿ ಜೀವನೋಪಾಯಕ್ಕೂ ಸಹಕಾರಿಯಾಗಲಿದೆ.

“ಮಾನಸಿಕ ಅಸ್ವಸ್ಥರು, ದಿವ್ಯಾಂಗರು ಹಾಗೂ ಬುದ್ಧಿಮಾಂದ್ಯ ಮಕ್ಕಳಿಗೆ ಈ ಯೋಜನೆ ತುಂಬಾ ಉಪಯುಕ್ತ ವಾಗಿದ್ದು, ಪ್ರಕೃತಿ ಚಿಕಿತ್ಸೆಯಿಂದ ಅವರ ಚಲನ-ವಲನವು ಕ್ರಿಯಾಶೀಲತೆಯನ್ನು ಹೆಚ್ಚಿಸುವ ಜತೆಗೆ ನೆಮ್ಮದಿ ಸಿಗುತ್ತದೆ. ತೋಟದಲ್ಲಿನ ದೈಹಿಕ ಶ್ರಮದಿಂದಾಗಿ ಅವರಲ್ಲಿ ನವಚೈತನ್ಯ, ಜೀವನೋತ್ಸಾಹದ ಆಶಾಭಾವನೆ ಮೂಡುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತದೆ.”  -ಡಾ.ಎಸ್‌.ಸಿದ್ದರಾಮಣ್ಣ, ಉಪ ನಿರ್ದೇಶಕ, ಮಹಿಳಾ, ಮಕ್ಕಳ ಇಲಾಖೆ

– ಭಾರತಿ ಸಜ್ಜನ್‌

ಟಾಪ್ ನ್ಯೂಸ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

swimmer dhinidhi

Paris Olympics; ನೀರಿಗಿಳಿಯಲು ಹೆದರುತ್ತಿದ್ದ ಧಿನಿಧಿ ಈಗ ಒಲಿಂಪಿಕ್ಸ್‌ನಲ್ಲಿ ಈಜುಪಟು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.