ನಮ್ಮ ಮೆಟ್ರೋ ರೀಚ್ 4 ಟ್ರ್ಯಾಕ್ ಅಳವಡಿಕೆ ಆರಂಭ
Team Udayavani, Mar 4, 2019, 6:04 AM IST
ಬೆಂಗಳೂರು: ಯಲಚೇನಹಳ್ಳಿ ಮೆಟ್ರೋ ನಿಲ್ದಾಣದಿಂದ ಅಂಜನಾಪುರ ಟೌನ್ಶಿಪ್ ನಿಲ್ದಾಣದ ಕಡೆಯ ರೀಚ್-4 ಮಾರ್ಗದಲ್ಲಿ ಟ್ರ್ಯಾಕ್ ಅಳವಡಿಕೆ ಕಾಮಗಾರಿ ಭಾನುವಾರ ಆರಂಭವಾಗಿದೆ. 6.5 ಕಿ.ಮೀ ಉದ್ದದ ಈ ಮಾರ್ಗದ ಎರಡೂ ಬದಿ ಟ್ರ್ಯಾಕ್ಗಳ ಅಳವಡಿಕೆ ಕಾಮಗಾರಿ ಇದಾಗಿದ್ದು, 2019ರ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.
ಬಳಿಕ ಸಿಸ್ಟಮ್ ಕೇಬಲ್ ಹಾಗೂ ಸಿಗ್ನಲಿಂಗ್ ಕಾಮಗಾರಿಗಳು ಆರಂಭವಾಗಲಿದ್ದು, 2020ರಲ್ಲಿ ಮಾರ್ಗವು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದ ಮಾರ್ಗದ ಟ್ರ್ಯಾಕ್ ಅಳವಡಿಸುವ ಕಾಮಗಾರಿಯೂ ಇದೇ ತಿಂಗಳು ಆರಂಭವಾಗಲಿದ್ದು, ವರ್ಷಾಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ