ಅನುದಾನಿತ ಕಾಲೇಜಿನಲ್ಲೂ ಬಯೋ ಮೆಟ್ರಿಕ್ ಕಡ್ಡಾಯ
Team Udayavani, Aug 5, 2017, 7:55 AM IST
ಬೆಂಗಳೂರು: ಸರ್ಕಾರಿ ಪದವಿ ಕಾಲೇಜಿನಲ್ಲಿ ಬಯೋ ಮೆಟ್ರಿಕ್ ಕಡ್ಡಾಯ ಮಾಡಿದ್ದ ಸರ್ಕಾರ ಈಗ ಅನುದಾನಿತ ಪದವಿ ಕಾಲೇಜಿನಲ್ಲೂ ಬಯೋ ಮೆಟ್ರಿಕ್ ಕಡ್ಡಾಯ ಮಾಡಿದೆ. ಅಧಿಕಾರಿಗಳ, ಪ್ರಾಧ್ಯಾಪಕರ ಹಾಜರಾತಿಯಲ್ಲಿ ಏರುಪೇರು, ಕಾರ್ಯ
ನಿರ್ವಹಣೆಯಲ್ಲಿ, ಸಮಯಪಾಲನೆ, ಶಿಸ್ತಿನ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಕಾಲೇಜಿನಲ್ಲೂ ಬಯೋ ಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿತ್ತು.
ಅದರಂತೆ ರಾಜ್ಯ ಸರ್ಕಾರಿ ಪದವಿ ಕಾಲೇಜಿನಲ್ಲೂ ಬಯೋ ಮೆಟ್ರಿಕ್ ಅಳವಡಿಸಿಕೊಳ್ಳಲಾಗಿದೆ. ಆದರೆ ಇಲಾಖಾ ವ್ಯಾಪ್ತಿಯಲ್ಲೇ ಬರುವ ಅನುದಾನಿತ ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಅಳವಡಿಸಿರಲಿಲ್ಲ. ಹಾಗಾಗಿ ಸರ್ಕಾರಿ ಅನುದಾನಿತ ಕಾಲೇಜುಗಳಲ್ಲೂ ತಕ್ಷಣವೇ ಬಯೋ ಮೆಟ್ರಿಕ್ ಅಳವಡಿಸಿಕೊಳ್ಳಲು ಸರ್ಕಾರ ಆಡಳಿತ ಮಂಡಳಿಗಳಿಗೆ ಸೂಚಿಸಿದೆ. ಸೆ.1ರೊಳಗೆ ಬಯೋ ಮೆಟ್ರಿಕ್ ಅಳವಡಿಸಿ
ಕೊಂಡು, ವರದಿ ಸಲ್ಲಿಸುವಂತೆ ಖಾಸಗಿ ಅನುದಾನಿತ ಕಾಲೇಜು ಆಡಳಿತ ಮಂಡಳಿಗೆ ನಿರ್ದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ