ಬಿಜೆಪಿ ನಾಯಕರ ಕೈವಾಡ ಇರಬಹುದು: ದಿನೇಶ್
Team Udayavani, Jan 9, 2018, 6:35 AM IST
ಬೆಂಗಳೂರು: ದೀಪಕ್ ರಾವ್ ಕೊಲೆಯ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಸಮರ್ಥಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಬಿಜೆಪಿ ನಾಯಕರ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಹಿತಿ ಇಲ್ಲದೇ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆ ಹಿಂದೆ ಸಂಘ ಪರಿವಾರದ ಕೈವಾಡ ಇದೆ ಎಂದು ಆರೋಪಿಸಿರುವ ದಿನೇಶ್, ಹರೀಶ್ ಪೂಜಾರಿ ಕೊಲೆ ಹಿಂದೆ ಸಂಘ ಪರಿವಾರದವರಿದ್ದರು. ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೊದಲ ಆರೋಪಿಯಾಗಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ