ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ


Team Udayavani, Feb 25, 2017, 12:27 PM IST

siddu-protest.jpg

ಬೆಂಗಳೂರು: ಹೈಕಮಾಂಡ್‌ಗೆ ಕಪ್ಪ ನೀಡಿರುವ ಕುರಿತ ಡೈರಿಯಲ್ಲಿನ ಮಾಹಿತಿ ಬಹಿರಂಗೊಂಡಿ ರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಹಾಗೂ ಎಸ್‌ಸಿ ಮೋರ್ಚಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. 

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆ ಯಲ್ಲಿ ಹಣ ಇರುವ ಸೂಟ್‌ಕೇಸ್‌ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿಗೆ ನೀಡುತ್ತಿರುವಂತೆ ಅಣಕು ಪ್ರದರ್ಶನ ಮಾಡಲಾಯಿತು.   

ಈ ಸಂದರ್ಭದಲ್ಲಿ ಮಾತನಾಡಿದ ಯುವ ಮೋರ್ಚಾದ ಸಪ್ತಗಿರಿ ಗೌಡ, ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್‌ ಹೈಕಮಾಂಡ್‌ಗೆ ಲಂಚದ ರೂಪದಲ್ಲಿ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪ ನೀಡುವ ಸಚಿವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.  ಹೈಕಮಾಂಡ್‌ಗೆ ಕಪ್ಪ ಕೊಟ್ಟಿರುವ ಕುರಿತು ಡೈರಿಯಲ್ಲಿ ಪ್ರಸ್ತಾಪವಾಗಿರುವ ಎಲ್ಲ ಸಚಿವರೂ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.  

ಕ್ಷಮೆ ಯಾಚನೆಗೆ ಆಗ್ರಹ: ಬಿಜೆಪಿ ಎಸ್‌ಸಿ ಮೋರ್ಚಾದ ಅಧ್ಯಕ್ಷ ಚಿ.ನಾ ರಾಮು , ಶಾಸಕ ಕೆ. ವೈ ನಾರಾಯಣ ಸ್ವಾಮಿ ನೇತೃತ್ವದಲ್ಲಿ  ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಆರ್‌.ಟಿ  ನಗರದ ನಿವಾಸದ ಮುಂದೆ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್‌ ಹೈ ಕಮಾಂಡ್‌ಗೆ ಕಪ್ಪ ನೀಡಿರುವ ಬಗ್ಗೆ ಬಿಎಸ್‌ ಯಡಿಯೂರಪ್ಪ ಹೇಳಿದ ಹಾಗೆ ಡೈರಿ ಬಹಿರಂಗವಾಗಿದೆ.

ಆದರೆ ಡೈರಿ ಬಗ್ಗೆ ಮಾತನಾಡಿದ್ದ  ಯಡಿಯೂರಪ್ಪ ಅವರನ್ನು ಹುಚ್ಚ ಎಂದು ಟೀಕಿಸಿದ ದಿನೇಶ್‌ಗುಂಡೂರಾವ್‌ ಈಗ ಏನು ಹೇಳುತ್ತಾರೆ? ಎಂದು ಕಿಡಿಕಾರಿದರು. ಈ ಸಂದರ್ಭದಲ್ಲಿ ದಿನೇಶ್‌ ಗುಂಡೂರಾವ್‌ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ತಡೆದು, ಪರಿಸ್ಥಿತಿ ತಿಳಿಗೊಳಿಸಿದರು.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.