Udayavni Special

ಖರ್ಗೆ, ಪರಂ, ಸಿದ್ದು ಒಟ್ಟಿಗೆ ಪ್ರಚಾರ ಮಾಡಲಿ: ಬಿಎಸ್‌ವೈ ಸವಾಲು

Team Udayavani, May 7, 2018, 6:05 AM IST

6BNP-(2).jpg

ಬೆಂಗಳೂರು: ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್‌ ಒಟ್ಟಿಗೆ ಒಂದೇ ವೇದಿಕೆಯಡಿ ಬಂದು ಪ್ರಚಾರ ಮಾಡಲಿ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಬೆಂಗಳೂರು ಪ್ರಸ್‌ಕ್ಲಬ್‌ ಹಾಗೂ ವರದಿಗಾರರ ಕೂಟದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕಾಂಗ್ರೆಸ್‌ ಒಡೆದ ಮನೆ. ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸೋಲಿಸಲು ಬೇರೆ ಯಾರೂ ಬೇಕಿಲ್ಲ. ಅವರವರೇ ಸಾಕು ಎಂದು ಹೇಳಿದರು.

ನಾನು ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲೇ ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಒಂದು
ಲಕ್ಷ ರೂ.ಸಾಲ ಮನ್ನಾ ಮಾಡುವ ತೀರ್ಮಾನ ಕೈಗೊಳ್ಳುತ್ತೇನೆ. ಅದು ಸಾಧ್ಯವಾಗದಿದ್ದರೆ ಒಂದು ಗಂಟೆಯೂ ಸಿಎಂ ಕುರ್ಚಿಯ ಮೇಲೆ ಕುಳಿತುಕೊಳ್ಳುವುದಿಲ್ಲ ಎಂದು ಶಪಥ ಮಾಡಿದರು. ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಯಾವುದೇ ವ್ಯತ್ಯಾಸ ಆಗಲಿಲ್ಲ. ನಾನು 2 ವರ್ಷಗಳ ಹಿಂದೆ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ದಿನದಂದು ರಾಜ್ಯಾಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡೆ. ಅಲ್ಲಿಂದ ನಿರಂತರ ರಾಜ್ಯ ಪ್ರವಾಸ ಮಾಡಿ ಯಾರು ಅಭ್ಯರ್ಥಿಯಾದರೆ ಸೂಕ್ತ ಎಂಬ ಪಟ್ಟಿ ತಯಾರಿಸಿದ್ದೆ. ಅಮಿತ್‌ ಶಾ ಅವರು ಎರಡು ಪ್ರತ್ಯೇಕ ಸಂಸ್ಥೆಗಳ
ಮೂಲಕ ಸಮೀಕ್ಷೆ ನಡೆಸಿದ್ದರು. ನಾನು ಕೊಟ್ಟ ಪಟ್ಟಿ ಹಾಗೂ ಅಮಿತ್‌ ಶಾ ಸಿದಟಛಿಪಡಿಸಿದ ಪಟ್ಟಿ ಶೇ.95 ರಷ್ಟು ಸರಿಯಾಗಿಯೇ ಇತ್ತು. ಗೆಲ್ಲುವವರಿಗೆ ಟಿಕೆಟ್‌ ಕೊಟ್ಟಿದ್ದೇವೆ ಎಂದು ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಬೀದರ್ ನಲ್ಲಿ 77 ಕೋವಿಡ್ ಪಾಸಿಟಿವ್ ಕೇಸ್ ಪತ್ತೆ! ಸೋಂಕಿತರ ಸಂಖ್ಯೆ 5823ಕ್ಕೆ ಏರಿಕೆ

ಕರಿನಂಜನಪುರ ರಸ್ತೆಗೆ ಮಾಜಿ ಶಾಸಕ ಸಿ.ಗುರುಸ್ವಾಮಿ ಹೆಸರಿಡಲು ಗುಂಡ್ಲುಪೇಟೆ ಶಾಸಕ ಸಲಹೆ

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಪಾಸಿಟಿವ್! 421 ಮಂದಿ ಗುಣಮುಖ

MUST WATCH

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

ಹೊಸ ಸೇರ್ಪಡೆ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.