ನ.25-27; ಬಿಜೆಪಿ ರಾಜ್ಯ ಪ್ರಶಿಕ್ಷಣ: ಪಕ್ಷದ ತತ್ವ- ಸಿದ್ಧಾಂತಗಳ ಮಾರ್ಗದರ್ಶನ
Team Udayavani, Nov 24, 2022, 1:45 PM IST
ಬೆಂಗಳೂರು: ಬಿಜೆಪಿ ರಾಜ್ಯ ಪ್ರಶಿಕ್ಷಣ ವರ್ಗವು ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್ ನಲ್ಲಿ ನವೆಂಬರ್ 25 ರಿಂದ 3 ದಿನಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ.
ರಾಜ್ಯದ ಪದಾಧಿಕಾರಿಗಳು, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಪ್ರಭಾರಿಗಳು ಅಪೇಕ್ಷಿತರಿದ್ದು, 3 ದಿನಗಳ ಕಾಲ ಪಕ್ಷದ ತತ್ವ- ಸಿದ್ಧಾಂತಗಳ ಭೂಮಿಕೆ ಸಂಬಂಧ ಮಾರ್ಗದರ್ಶನ ನೀಡಲಾಗುವುದು. ಶಾರೀರಿಕ ಮತ್ತು ಬೌದ್ಧಿಕವಾಗಿ ಗುಣಮಟ್ಟದ ಕಾರ್ಯಕರ್ತರನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಇದನ್ನು ಸಂಘಟಿಸಲಾಗುತ್ತಿದೆ. 27ರಂದು ಸಮಾರೋಪ ಕಾರ್ಯಕ್ರಮವು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್ ಶೋ
ಶ್ರವಣ ಬೆಳಗೊಳದ ಕೀರ್ತಿ ಮುಗಿಲೆತ್ತರಕ್ಕೇರಿಸಿದ ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ರಾಜಧಾನಿಯಲ್ಲಿ ಇಂದು ಶಾ, ನಾಳೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್
ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ
ದೆಹಲಿಯಲ್ಲಿ ಪ್ರತಿಪಕ್ಷ ಸಂಸದರ ಪ್ರತಿಭಟನಾ ಮೆರವಣಿಗೆಗೆ ಪೊಲೀಸರ ತಡೆ ; ವಿಡಿಯೋ
ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ