ಮೂರೂ ಕ್ಷೇತ್ರಗಳಲ್ಲೂ ಬಿಜೆಪಿ ಜಯ ಖಚಿತ

Team Udayavani, Apr 13, 2019, 3:00 AM IST

mooru-khsetra

ಬೆಂಗಳೂರು: “ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳಲ್ಲೂ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ. ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಅಂತರದಿಂದ ಜಯಗಳಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ,’ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೇಜಸ್ವಿ ಸೂರ್ಯ ಹಿರಿಯರನ್ನು ಒಗ್ಗೂಡಿಸಿಕೊಂಡು ಚುನಾವಣೆ ಎದುರಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದರು.

ತಪ್ಪದೇ ಮತ ಹಾಕಿ: ನಾಗರಿಕರು ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು. ವಿಶೇಷವಾಗಿ ಬೆಂಗಳೂರಿಗರಲ್ಲಿ ಮತ ಹೊಂದಿರುವ ಮತದಾರರು ಹಕ್ಕು ಚಲಾಯಿಸುವಂತೆ ಎಸ್‌.ಎಂ.ಕೃಷ್ಣ ಅವರು ಮನವಿ ಮಾಡಿದರು.

ವಿಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರು, ಎಚ್‌.ರವೀಂದ್ರ ಸೇರಿದಂತೆ ಬಿಜೆಪಿ ನಾಯಕರ ಜತೆಗೂಡಿ ನಡೆಸಿದ ವಿಜಯಸಂಕಲ್ಪ ಯಾತ್ರೆಗೆ ಎಸ್‌.ಎಂ. ಕೃಷ್ಣ ಮೈಸೂರು ಸ್ಯಾಟಲೈಟ್‌ ಬಸ್‌ ನಿಲ್ದಾಣದ ಬಳಿ ಸೇರಿಕೊಂಡರು. ಅಲ್ಲಿಂದ ಬ್ಯಾಟರಾಯನಪುರ, ಆವಲಹಳ್ಳಿ, ಟಿ.ಆì.ಮಿಲ್‌ ಮಾರ್ಗವಾಗಿ ಗಾಳಿ ಆಂಜನೇಯ ದೇವಸ್ಥಾನದ ವರೆಗೂ ಪ್ರಚಾರ ರ್ಯಾಲಿಯಲ್ಲಿ ಭಾಗಿಯಾಗಿ ತೇಜಸ್ವಿ ಸೂರ್ಯ ಪರ ಮತಯಾಚಿಸಿದರು.

ಇದಕ್ಕೂ ಮೊದಲು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಆರಂಭವಾದ ವಿಜಯ ಸಂಕಲ್ಪ ಯಾತ್ರೆಯು ಗೋವಿಂದರಾಜನಗರ, ಪ್ರಶಾಂತ ನಗರ, ಮೂಡಲಪಾಳ್ಯ, ನಾಗರಬಾವಿ ಮುಖ್ಯ ರಸ್ತೆ ಮಾರ್ಗವಾಗಿ ಅನುಭವನಗರ, ಮಾರುತಿ ನಗರದವರೆಗೂ ಸಂಚರಿಸಿತು.

ಯಾತ್ರೆಯಲ್ಲಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕರಾದ ಆರ್‌.ಅಶೋಕ್‌, ವಿ.ಸೋಮಣ್ಣ, ಆರ್‌.ದೇವೆಗೌಡ, ಉಮೇಶ್‌ ಶೆಟ್ಟಿ, ಅರುಣ್‌ ಸೋಮಣ್ಣ, ಮಾಜಿ ಮೇಯರ್‌ ಶಾಂತಕುಮಾರಿ, ಬುಲೆಟ್‌ ಪ್ರಕಾಶ್‌ ಭಾಗವಹಿಸಿದ್ದರು. ಬಿಬಿಎಂಪಿ ಬಿಜೆಪಿ ಸದಸ್ಯರು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್‌ ನೀಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.