ಏಳು ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್
Team Udayavani, Jun 6, 2021, 4:40 PM IST
ಬೆಂಗಳೂರು: ಹಾಸನ ಮೂಲದ ಏಳು ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿದ್ದು, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾ ಗಿದ್ದು, ಮೊದಲು ತಾಯಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬಳಿಕ ಮಗುವಿಗೆ ಹರಡಿದೆ. ಈ ವೇಳೆ ಮಗುವಿಗೆ ಬ್ಲ್ಯಾಕ್ ಫಂಗಸ್ ಸೋಂಕು ಉಂಟಾಗಿದೆ.
ಈಗಲೂ ಸೋಂಕು ಪಾಸಿಟಿವ್ ಇದ್ದು ಕೊರೋನಾ ವಾರ್ಡ್ನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಕಣ್ಣಿಗೆ ಈಗಾಗಲೇ ಸೋಂಕು ವ್ಯಾಪಿಸಿದೆ. ನಿಮ್ಹಾನ್ಸ್ ಹಾಗೂ ವಿಕ್ಟೋರಿಯಾ ಎರಡೂ ಕಡೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್