ಬಿಎಂಟಿಸಿ ದರ ಏರಿಕೆ ಪ್ರಸ್ತಾವ
Team Udayavani, Jul 23, 2018, 12:06 PM IST
ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಬಿಎಂಟಿಸಿ ಕೂಡ ಈಚೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸರಾಸರಿ ಶೇ.18.5ರಷ್ಟು ದರ ಹೆಚ್ಚಳಕ್ಕೆ ಮನವಿ ಮಾಡಿದೆ. ಇದಕ್ಕೆ ಸರ್ಕಾರ ಒಪ್ಪಿದರೆ ಬಸ್ ಪ್ರಯಾಣ ದುಬಾರಿ ಆಗಲಿದೆ. ಸರ್ಕಾರ ರಚನೆಯಾದ ತಕ್ಷಣ ಕೆಎಸ್ಆರ್ಟಿಸಿ ಸರಾಸರಿ ಶೇ.20ರಷ್ಟು ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು.
ಆದರೆ, ಬಿಎಂಟಿಸಿಯು 210 ಕೋಟಿ ನಷ್ಟದಲ್ಲಿದ್ದರೂ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿರಲಿಲ್ಲ. ಡೀಸೆಲ್ ಸೆಸ್ ಸೇರಿದಂತೆ ವಿವಿಧ ರೀತಿಯಲ್ಲಿ ನಷ್ಟದ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗ ಅನಿವಾರ್ಯವಾಗಿ ಶೇ.18.5ರಷ್ಟು ದರ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ