ಈ ಕಾಲೇಜಿನಲ್ಲಿ ಬಾಯ್ಫ್ರೆಂಡ್ ಹೊಂದಿರುವುದು ಕಡ್ಡಾಯ!!: ನೋಟೀಸ್
Team Udayavani, Jan 13, 2017, 11:59 AM IST
ಬೆಂಗಳೂರು: ನಗರದ ಆರ್ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಬಾಯ್ಫ್ರೆಂಡ್ಗಳನ್ನು ಹೊಂದುವುದು ಕಡ್ಡಾಯ..!!.ಅರೇ ಇದೇನಿದು ಎಂದು ಕೇಳಬೇಡಿ.ಕಿಡಿಗೇಡಿಗಳು ಕಾಲೇಜಿನ ನೋಟೀಸ್ ಬೋರ್ಡ್ನಲ್ಲಿ ಹಾಕಿರುವ ನಕಲಿ ನೋಟೀಸ್.
Spread Love ಎಂಬ ಹೆಸರಿನಲ್ಲಿ ನೋಟೀಸ್ನಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಫೆಬ್ರವರಿ 14 ರ ಒಳಗೆ ಬಾಯ್ಫ್ರೆಂಡ್ಗಳನ್ನು ಹೊಂದಿರಲೇ ಬೇಕು, ಇಲ್ಲವಾದರೆ ಕಾಲೇಜು ಪ್ರವೇಶಕ್ಕೆ ಅವಕಾಶವಿಲ್ಲ. ಪ್ರವೇಶ ಬೇಕಾದಲ್ಲಿ ಬಾಯ್ಫ್ರೆಂಡ್ ಜೊತೆಗಿರುವ ಫೋಟೋ ತೋರಿಸಲೇಬೇಕು ಎಂದು ಬರೆಯಲಾಗಿದೆ. ನೋಟೀಸ್ನಲ್ಲಿ ಪ್ರಾಂಶುಪಾಲರ ನಕಲಿ ಸಹಿಯನ್ನೂ ಹಾಕಲಾಗಿದೆ.
ಕಾಲೇಜಿನ ಗಮನಕ್ಕೆ ನೋಟೀಸ್ ಬರುತ್ತಿದ್ದಂತೆ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ